ಪಾಕ್ ಗುಂಡಿನ ದಾಳಿಯಿಂದ ರಕ್ಷಣೆಗಾಗಿ 14,460 ಬಂಕರ್ ನಿರ್ಮಾಣ
Team Udayavani, Feb 6, 2018, 4:03 PM IST
ಹೊಸದಿಲ್ಲಿ : ಪಾಕ್ ಪಡೆಗಳು ಜಮ್ಮು ಕಾಶ್ಮೀರ ಗಡಿಯಲ್ಲಿ ನಿರಂತರ ಗುಂಡಿನ ದಾಳಿಯಲ್ಲಿ ತೊಡಗಿರುವುದರಿಂದ ಗಡಿ ಪ್ರದೇಶದಲ್ಲಿ ವಾಸವಾಗಿರುವ ಭಾರತೀಯರಿಗೆ ಸುರಕ್ಷಿತ ನೆಲೆ ಕಾಣಿಸುವ ಸಲುವಾಗಿ ಭಾರತದ ಸರಕಾರ 14,460 ಬಂಕರ್ಗಳ ನಿರ್ಮಾಣಕ್ಕೆ ಅನುಮತಿ ನೀಡಿದೆ.
ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯಲ್ಲಿ ವಾಸಿಸಿಕೊಂಡಿರುವ ಪ್ರಾಣ ರಕ್ಷಣೆಗಾಗಿ 14,460 ಬಂಕರ್ ಗಳನ್ನು ನಿರ್ಮಿಸಲು ಸರಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್ ಆಹಿರ್ ತಿಳಿಸಿದರು.
ಸಾಂಬಾ, ಜಮ್ಮು, ಕಥುವಾ, ಪೂಂಚ್ ಮತ್ತು ರಾಜೋರಿ ಜಿಲ್ಲೆಯಗಳಲ್ಲಿ ಗಡಿ ಭಾಗಗಳಲ್ಲಿ ನಿರ್ಮಿಸಲ್ಪಡುವ ಈ ಬಂಕರ್ಗಳ ಪೈಕಿ 1,431 ಬಂಕರ್ಗಳು ಸಮುದಾಯ ಬಂಕರ್ಗಳಾಗಿರುತ್ತವೆ; ಉಳಿದ 13,029 ಬಂಕರ್ ಗಳು ವೈಯಕ್ತಿಕ ಬಂಕರ್ಗಳಾಗಿರುತ್ತವೆ; ಜಮ್ಮು ಕಾಶ್ಮೀರ ಸರಕಾರ ಈ ಯೋಜನೆಯನ್ನೀಗ ಅನುಷ್ಠಾನಿಸುತ್ತಿದೆ ಎಂದವರು ಲೋಕಸಭೆಯಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.