ಅಮೇಠಿಯಲ್ಲಿ ಎಕೆ-203 ರೈಫಲ್ ಉತ್ಪಾದನೆ
Team Udayavani, Dec 5, 2021, 7:40 AM IST
ಹೊಸದಿಲ್ಲಿ: ರಕ್ಷಣ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವತ್ತ ಪ್ರಮುಖ ಹೆಜ್ಜೆಯಾಗಿ ಉತ್ತರಪ್ರದೇಶದ ಅಮೇಠಿಯ ಕೊರ್ವಾದಲ್ಲಿ 5 ಲಕ್ಷ ಎಕೆ-203 ರೈಫಲ್‌ಗಳ ಉತ್ಪಾದನೆ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಮೂಲಕ ಉತ್ತರಪ್ರದೇಶವು ದೇಶದ ರಕ್ಷಣ ಉತ್ಪಾದನ ಹಬ್ ಆಗಲಿದೆ.
ಹೇಗಿದೆ ರೈಫಲ್? :
- lಎಕೆ-203 ರೈಫಲ್‌ನ
- ಕ್ಯಾಲಿಬರ್- 7.62ಗಿ30 ಮಿ.ಮೀ.
- ವ್ಯಾಪ್ತಿ – 300 ಮೀ.
ರಷ್ಯಾ ಸಹಭಾಗಿತ್ವ :
ರೈಫಲ್ ಉತ್ಪಾದನೆಗೆ ಅಗತ್ಯವಿರುವ ಎಲ್ಲ ಸಲಕರಣೆಗಳನ್ನು ರಷ್ಯಾ ಒದಗಿಸಲಿದೆ ಮತ್ತು ಭಾರತೀಯ ತಂಡಕ್ಕೆ ಉತ್ಪಾದನೆ ಕುರಿತು ತರಬೇತಿ ನೀಡಲಿದೆ. ಮೂಲಗಳ ಪ್ರಕಾರ, 32 ತಿಂಗಳುಗಳಲ್ಲಿ ಅಸಾಲ್ಟ್ ರೈಫಲ್ ಉತ್ಪಾದನೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
- ರಷ್ಯಾದ ಸಹಭಾಗಿತ್ವದಲ್ಲಿ ಈ ಯೋಜನೆ
- ಅಮೇಠಿಯ ಕೊರ್ವಾದಲ್ಲಿ ಗನ್ ಉತ್ಪಾದನ ಘಟಕ ನಿರ್ಮಾಣ
- ಒಟ್ಟು 5 ಲಕ್ಷ ರೈಫಲ್ ಉತ್ಪಾದನೆಯ ಗುರಿ
- 5,100 ಕೋಟಿ ರೂ.ಗಳ ಯೋಜನೆ
- 30 ವರ್ಷಗಳಿಂದ ಇರುವ ಇನ್ಸಾಸ್ ರೈಫಲ್ ಬದಲಿಗೆ ಈ ಹೊಸ ರೈಫಲ್
- ಇದು ಅತ್ಯಂತ ಹಗುರ, ದೃಢ, ಸುಲಭವಾಗಿ ಬಳಸಬಹುದಾದ ಅತ್ಯಾಧುನಿಕ ಅಸಾಲ್ಟ್ ರೈಫಲ್
- ವಿಶೇಷ ಪಡೆಗಳ ಕಾರ್ಯಾಚರಣೆ, ಉಗ್ರ ನಿಗ್ರಹ, ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಬಳಕೆಗೆ ಯೋಗ್ಯ
ಯೋಜನೆಯ ಅನುಕೂಲಗಳೇನು?:
- ರಕ್ಷಣ ಸಾಮಗ್ರಿಗಳನ್ನು ಬೇರೆ ದೇಶಗಳಿಂದ ಖರೀದಿಸುವ ಬದಲು ದೇಶದಲ್ಲೇ ಉತ್ಪಾದನೆ ಮಾಡುವ ಮೂಲಕ ಆತ್ಮನಿರ್ಭರತೆ ಸಾಧಿಸಬಹುದು.
- ಕಚ್ಚಾ ವಸ್ತುಗಳು, ಬಿಡಿಭಾಗಗಳ ಪೂರೈಕೆಯ ಅವಕಾಶವು ದೇಶದಲ್ಲಿರುವ ವಿವಿಧ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು, ಇತರ ರಕ್ಷಣ ಕೈಗಾರಿಕೆಗಳಿಗೆ ಸಿಗಲಿದ್ದು, ಅವರಿಗೂ ಲಾಭವಾಗಲಿದೆ.
- ದೇಶದಲ್ಲಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.