2018ರಲ್ಲಿ ಜಿಎಸ್‌ಟಿ ಅಡಿ 7.41 ಲಕ್ಷ ಕೋಟಿ ರೂ. ಸಂಗ್ರಹ: ಸರಕಾರ
Team Udayavani, Apr 27, 2018, 12:19 PM IST
ಹೊಸದಿಲ್ಲಿ : ಸರಕಾರ 2017-18ರಲ್ಲಿ ಜಿಎಸ್‌ಟಿ ಯಿಂದ 7.41 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಸರಕಾರ ಕಳೆದ ವರ್ಷ ಜು.1ರಿಂದ ದೇಶದಲ್ಲಿ ಜಿಎಸ್‌ಟಿ ಜಾರಿಗೆ ತಂದಿತ್ತು.
2017-18ರಲ್ಲಿ ಜಿಎಸ್‌ಟಿ ಅಡಿ ಒಟ್ಟು ಕಂದಾಯಕವಾಗಿ 2017ರ ಆಗಸ್ಟ್‌ನಿಂದ ಮಾರ್ಚ್ 2018ರ ವರೆಗಿನ ಅವಧಿಯಲ್ಲಿ 7.19 ಲಕ್ಷ ಕೋಟಿ ರೂ. ಸಂಗ್ರಹಿಸಲಾಗಿದೆ; ತಾತ್ಕಾಲಿಕ ಅಂಕಿ ಅಂಶಗಳ ಪ್ರಕಾರ ಇದು 7.41 ಲಕ್ಷ ಕೋಟಿ ರೂ. ಆಗಿದೆ ಎಂದು ಹಣಕಾಸು ಸಚಿವಾಲಯ ಟ್ಟಿàಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.