ಪ್ರಮಾಣೀಕರಣ ಕಡ್ಡಾಯವಿಲ್ಲ: ರಾಜೀವ್ ಚಂದ್ರಶೇಖರ್
Team Udayavani, Mar 31, 2022, 11:05 AM IST
ನವದೆಹಲಿ: ಸಾಮಾಜಿಕ ಜಾಲತಾಣಗಳ ಬಳಕೆದಾರರ ಗುರುತನ್ನು ಪ್ರಮಾಣೀಕರಿಸುವ ಯೋಜನೆಯನ್ನು ಸರ್ಕಾರ ಹೊಂದಿಲ್ಲ ಎಂದು ಎಲೆಕ್ಟ್ರಾನಿಕ್ ಮತ್ತು ಐಟಿ ಸಚಿವಾಲಯದ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಸುರಕ್ಷತೆ ಬಗ್ಗೆ ಬುಧವಾರ ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, “ಅಂತರ್ಜಾಲವು ಎಲ್ಲರಿಗೂ ಮುಕ್ತ, ಸುರಕ್ಷಿತ, ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರ ಕಳೆದ ವರ್ಷ ಫೆಬ್ರವರಿಯಲ್ಲಿ ಮಾಹಿತಿ ತಂತ್ರಜ್ಞಾನ ನಿಯಮ ಜಾರಿಗೆ ತಂದಿದೆ.
ಇದನ್ನೂ ಓದಿ:ಜನರಿಗೆ ಇವಿಎಂ ಗಳ ಮೇಲೆ ಭರವಸೆ ಕಡಿಮೆಯಾಗುತ್ತಿದೆ : ಸಿದ್ದರಾಮಯ್ಯ
ಇಂತಹ ನಿಯಮಗಳ ವ್ಯಾಪ್ತಿ ಹೆಚ್ಚಿಸಲು ಸರ್ಕಾರ ಕೆಲಸ ಮಾಡುತ್ತದೆ. ಬಳಕೆದಾರರ ಗುರುತು ಪ್ರಮಾಣೀಕರಣ ಮಾಡಲಾಗದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.