ಆಧಾರ್‌ ಜೋಡಣೆ ಗಡುವು ಡಿಸೆಂಬರ್‌ 31ರ ವರೆಗೆ ವಿಸ್ತರಣೆ


Team Udayavani, Sep 29, 2017, 7:55 AM IST

Aadhaar-December-31.jpg

ಹೊಸದಿಲ್ಲಿ : ಸರಕಾರದಿಂದ ಲಭಿಸುವ ವಿವಿಧ ಸಬ್ಸಿಡಿಗಳು ಮತ್ತು ವಿವಿಧ ಜನ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಧಾರ್‌ ಜೋಡಣೆಗೆ ನೀಡಲಾಗಿದ್ದ ಗಡುವನ್ನು  ಡಿ. 31ರ ವರೆಗೆ  ವಿಸ್ತರಿಸಲಾಗಿದೆ. ಆದರೆ  ಈ ವಿಸ್ತರಣೆಯು  ಆಧಾರ್‌ಗಾಗಿ ಇನ್ನೂ  ಅರ್ಜಿ ಸಲ್ಲಿಸದ ಸಾರ್ವಜನಿಕರಿಗೆ  ಮಾತ್ರವೇ ಅನ್ವಯವಾಗಲಿದೆ. 

ಬಡ ಮಹಿಳೆಯರಿಗೆ  ಉಚಿತ ಎಲ್‌ಪಿಜಿ, ಸೀಮೆಎಣ್ಣೆ,ರಸಗೊಬ್ಬರ ಸಬ್ಸಿಡಿ, ಸಾರ್ವಜನಿಕ ವಿತರಣ ವ್ಯವಸ್ಥೆ  ಮತ್ತು  ಮನೆÅàಗಾ  ಸಹಿತ  ಕೇಂದ್ರ ಸರಕಾರದ   35 ಖಾತೆಗಳ  ಸುಮಾರು 135 ಜನಕಲ್ಯಾಣ  ಯೋಜನೆಗಳಿಗೆ ಆಧಾರ್‌ನ್ನು  ಸರಕಾರ ಕಡ್ಡಾಯಗೊಳಿಸಿದೆ. ಈ ಹಿಂದೆ  ಸರಕಾರ ಆಧಾರ್‌ ಸಂಯೋಜನೆಗೆ ಸೆ.30ರ ಗಡುವನ್ನು ವಿಧಿಸಿತ್ತು.  ಈಗ‌ ಈ ಗಡುವನ್ನು ಮೂರು ತಿಂಗಳು ವಿಸ್ತರಿಸಿ ಇದೀಗ ಆದೇಶ  ಹೊರಡಿಸಲಾಗಿದೆ. ಈ ವಿಸ್ತರಣೆಯು ಪಿಂಚಣಿ, ವಿದ್ಯಾರ್ಥಿವೇತನ, ನೌಕರರ  ಪಿಂಚಣಿ ಯೋಜನೆ-1995, ಅಟಲ್‌ ಪಿಂಚಣಿ ಯೋಜನೆ ಮತ್ತಿತರ ಎಲ್ಲ ಯೋಜನೆಗಳಿಗೂ  ಅನ್ವಯವಾಗಲಿದೆ.
 

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.