ಐಟಿ ರಿಟರ್ನ್ಸ್: ಗಡುವು ವರ್ಷಾಂತ್ಯಕ್ಕೆ ವಿಸ್ತರಣೆ
Team Udayavani, Sep 10, 2021, 12:20 PM IST
ಹೊಸದಿಲ್ಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಈ ವರ್ಷದ ಡಿ. 31ರ ವರೆಗೆ ವಿಸ್ತರಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.
ಕೊರೊನಾ ಸೋಂಕು ಮತ್ತು ಆದಾಯ ತೆರಿಗೆ ಇಲಾಖೆಯ ಹೊಸ ವೆಬ್ಸೈಟ್ನಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ವೈಯಕ್ತಿಕ ಆದಾಯ ತೆರಿಗೆ ಸಹಿತ ಎಲ್ಲ ರೀತಿಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವ ದಿನಾಂಕವನ್ನು ಸೆ. 30ರ ಬದಲಾಗಿ ಡಿ. 31ರ ವರೆಗೆ ಗಡುವು ವಿಸ್ತರಿಸಿ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.