ಜಲೇಬಿ ಮೀನು ಕೃಷಿಗೆ ಸರಕಾರದಿಂದ ಬೆಂಬಲ

Team Udayavani, Aug 19, 2022, 8:00 AM IST

TDY-27

ಮುಂಬಯಿ: ಟಿಲಾಪಿಯಾ ಮೀನು(ಜಲೇಬಿ ಮೀನು) ವಿಶ್ವದಲ್ಲಿಯೇ ಅತಿ ಹೆಚ್ಚು ಬೇಡಿಕೆಯಿರುವ ಮೀನುಗಳಲ್ಲಿ ಒಂದಾಗಿದ್ದು, ಇದರ ರಫ್ತು ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೆಲಸ ಮಾಡುತ್ತಿದೆ. ಅದಕ್ಕೆಂದೇ ಮಹಾರಾಷ್ಟ್ರದ ಮುಂಬಯಿಯ ಫೌಂಟೇನ್‌ಹೆಡ್‌ ಅಗ್ರೋ ಫಾಮ್ಸ್‌ì ಪ್ರೈ. ಲಿ. ಸಂಸ್ಥೆಗೆ ಧನ ಸಹಾಯ ಮಾಡುವುದಕ್ಕೂ ಸರಕಾರ ಸಿದ್ಧವಾಗಿದೆ.

ಫೌಂಟೇನ್‌ಹೆಡ್‌ ಸಂಸ್ಥೆಯು ಇಸ್ರೇಲಿ ತಂತ್ರಜ್ಞಾನ ಬಳಸಿಕೊಂಡು ಹೆಚ್ಚಿನ ಜಲೇಬಿ ಮೀನು ಕೃಷಿಗೆ ಯೋಜನೆಯೊಂದನ್ನು ಹಾಕಿ ಕೊಂಡಿದೆ. 29.78 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಅದಕ್ಕೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಟಿಎಸ್‌) 8.42 ಕೋಟಿ ರೂ. ಸಾಲ ನೀಡಲಿದೆ.

ವಿಶೇಷವೆಂದರೆ ಫೌಂಟೇನ್‌ಹೆಡ್‌ ಸಂಸ್ಥೆ ಯು ಈ ಇಸ್ರೇಲಿ ಜಲೇಬಿ ಮೀನುಗಳ ತಳಿ ಸಂವರ್ಧನೆಯಿಂದ ಹಿಡಿದು ಮೀನುಗಳ ಸಂಪೂರ್ಣ ಕೃಷಿಯನ್ನು ಕರ್ನಾಟಕದ ಮುಧೋಳದಲ್ಲಿ ಮಾಡಲಿದೆ. ಒಟ್ಟು 500 ಟನ್‌ ಜಲೇಬಿ ಮೀನನ್ನು ಬೆಳೆಸುವ ಗುರಿ ಹಾಕಿಕೊಳ್ಳಲಾಗಿದೆ. ಇಸ್ರೇಲ್‌ನ ನಿರ್‌ ಡೇವಿಡ್‌ ಫಿಶ್‌ ಬ್ರಿಡಿಂಗ್‌ ಫಾರ್ಮ್ನಿಂದ ತರಲಾಗಿ ರುವ ಜಲೇಬಿಯ ಹರ್ಮನ್‌ ಜಾತಿಯ ಮೀನಿನಿಂದ ತಳಿ ಸಂವರ್ಧನೆ ಮಾಡಲಾಗು ವುದು ಎಂದು ತಿಳಿಸಲಾಗಿದೆ.

ತಳಿ ವಿಶೇಷ: ಈ ಹರ್ಮನ್‌ ಜಾತಿಯು ಜಲೇಬಿಯ ಓರಿಯೊಕ್ರೊಮಿಸ್‌ ನಿಲೊಟಿಕಸ್‌(ಗಂಡು) ಮತ್ತು ಓರಿಯೊಕ್ರೊಮಿಸ್‌ ಆರಿ ಯಸ್‌(ಹೆಣ್ಣು) ತಳಿಯಿಂದ ತಯಾರಿಸಲಾಗಿ ರುವ ವಿಶೇಷ ತಳಿಯಾಗಿದೆ. ಈ ತಳಿಯು ಅತ್ಯಂತ ವಿಶೇಷವಾಗಿದ್ದು, ಹೆಚ್ಚು ಬೆಳವಣಿಗೆ ಯಾಗಬಲ್ಲದ್ದಾಗಿದೆ. ಅತ್ಯಾಕರ್ಷಕ ತಿಳಿ ಬಣ್ಣ ದಲ್ಲಿರುವ ಈ ತಳಿಯ ಮೀನುಗಳು ಕಡಿಮೆ ತಾಪಮಾನವನ್ನೂ ತಡೆದುಕೊಳ್ಳಬಲ್ಲದು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.