ಸೇನಾ ಸಲಕರಣೆ ಪೂರೈಕೆಯಲ್ಲಿ ಸ್ವಾವಲಂಬನೆ ಅಗತ್ಯ: ರಕ್ಷಣ ಸಚಿವ ರಾಜನಾಥ್‌ ಸಿಂಗ್‌

Team Udayavani, Sep 13, 2022, 6:20 AM IST

ಸೇನಾ ಸಲಕರಣೆ ಪೂರೈಕೆಯಲ್ಲಿ ಸ್ವಾವಲಂಬನೆ ಅಗತ್ಯ: ರಕ್ಷಣ ಸಚಿವ ರಾಜನಾಥ್‌ ಸಿಂಗ್‌

ಹೊಸದಿಲ್ಲಿ: ಮುಂದಿನ ದಿನಗಳಿಗೆ ಅಗತ್ಯವಾಗಿರು ವಂತೆ ದೇಶದ ರಕ್ಷಣ ಕ್ಷೇತ್ರವನ್ನು ಸ್ವಾವಲಂಬಿ ಯಾಗಿಸಲು ಕೇಂದ್ರ ಸರಕಾರ ಬದ್ಧವಾಗಿದೆ. ಅದಕ್ಕೆ ಬೇಕಾಗಿರುವ ಅತ್ಯುತ್ಕೃಷ್ಟ ರಕ್ಷಣ ಸಲಕರಣೆಗಳನ್ನು ದೇಶೀಯವಾಗಿಯೇ ಹೊಂದಲಾಗುವುದು ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಸೇನಾ ಸಲಕರಣೆಗಳ ಸಾಗಣೆಗೆ ಸಂಬಂಧಿಸಿದ ಕಾರ್ಯ ಕ್ರಮವೊಂದರಲ್ಲಿ ಅವರು ಮಾತನಾಡಿದ್ದಾರೆ.

ದೇಶದ ಸೇನೆಯ ಮೂರು ವಿಭಾಗಗಳಿಗೆ ಅನ್ವಯ ವಾಗುವಂತೆ ಏಕೀಕೃತ ಸೇನಾ ಸಲಕರಣೆಗಳನ್ನು ಪೂರೈಸುವ ನಿಟ್ಟಿನಲ್ಲಿ ಬೇಕಾಗಿರುವ ವ್ಯವಸ್ಥೆಗಳನ್ನು ಹೊಂದಲು ಕೇಂದ್ರ ಸರಕಾರ ಉದ್ದೇಶಿಸಿದೆ. ಇಂಥ ಕೇಂದ್ರಗಳ ಮೂಲಕ ಸೇನೆಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಹೊಂದುವಂತೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಎಲ್ಲ ವಿಭಾಗಗಳು ಕೂಡ ತಮ್ಮದೇ ಆಗಿರುವ ಮಾಹಿತಿ ಮತ್ತು ಸಂಪರ್ಕ ವ್ಯವಸ್ಥೆ ತಂತ್ರಜ್ಞಾನ (ಐಸಿಟಿ) ವ್ಯವಸ್ಥೆಯನ್ನು ಹೊಂದಿವೆ ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಅತ್ಯುತ್ತಮ ರೀತಿಯಲ್ಲಿ ಸೇನಾ ಸಲಕರಣೆಗಳ ಪೂರೈಕೆಯ ನಿಟ್ಟಿನಲ್ಲಿ ಸಾಮಾನ್ಯ ಆಡಳಿತ ಮತ್ತು ಮಿಲಿಟರಿ ವ್ಯವಸ್ಥೆ ಜತೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಟಾಪ್ ನ್ಯೂಸ್

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.