ನೂತನ ಜಲಶಕ್ತಿ ಸಚಿವಾಲಯ ರಚನೆ, ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯಸ್ಥ
Team Udayavani, May 31, 2019, 3:38 PM IST
ಹೊಸದಿಲ್ಲಿ : ಪ್ರಧಾನಿ ಮೋದಿ ಅವರ ನೂತನ ಸರಕಾರ ಹೊಸ ಜಲ ಶಕ್ತಿ ಸಚಿವಾಲಯವನ್ನು ಸೃಷ್ಟಿಸಿದೆ.
ಈಗ ಅಸ್ತಿತ್ವದಲ್ಲಿರುವ ಜಲ ಸಂಪನ್ಮೂಲ ಮತ್ತು ಕುಡಿಯುವ ನೀರು ಹಾಗೂ ಶುಚಿತ್ವದ ಸಚಿವಾಲಯಗಳನ್ನು ಈ ಹೊಸ ಸಚಿವಾಲಯದಲ್ಲಿ ವಿಲಯನಗೊಳಿಸಲಾಗಿದ್ದು ಈ ನೂತನ ಸಚಿವಾಲಯಕ್ಕೆ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯಸ್ಥರಾಗಿರುತ್ತಾರೆ.
ಈಚೆಗೆ ಮುಗಿದ 2019ರ ಲೋಕಸಭಾ ಚುನಾವಣೆಯ ಪ್ರಚಾರಾಭಿಯಾನದ ವೇಳೆ ಪ್ರಧಾನಿ ಮೋದಿ ಅವರು ಜಲ ಸಂಬಂಧಿ ವಿಷಯಗಳನ್ನು ನಿರ್ವಹಿಸಲು ಸಮ್ಮಿಳಿತ ನೂತನ ಸಚಿವಾಲಯವನ್ನು ರೂಪಿಸಲಾಗುವುದು ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.