ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ
Team Udayavani, Nov 29, 2021, 10:45 PM IST
ನವದೆಹಲಿ: ದೇಶದಲ್ಲಿ ಆರೋಗ್ಯ ವ್ಯವಸ್ಥೆಗೆ ಕೇಂದ್ರ ಸರ್ಕಾರ ಮಾಡುವ ವೆಚ್ಚದ ಪ್ರಮಾಣ ಹೆಚ್ಚಾಗಿದೆ.
ಆರೋಗ್ಯ ವೆಚ್ಚದ ಪ್ರಮಾಣ 2013-14ಕ್ಕೆ ದೇಶದ ಜಿಡಿಪಿ ( ಒಟ್ಟು ದೇಶೀಯ ಉತ್ಪನ್ನ)ಯ ಶೇ.1.15ರಷ್ಟಿತ್ತು. ಅದು 2017-18ರ ವೇಳೆಗೆ ಶೇ.1.35ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಲೆಕ್ಕಪತ್ರ ಅಂದಾಜು (ಎನ್‌ಎಚ್‌ಎಇ) ಸಮಿತಿ ಬಿಡುಗಡೆ ಮಾಡಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
2013-14ನೇ ಸಾಲಿನಿಂದ 2017-18ನೇ ಅವಧಿಯಲ್ಲಿ ಒಬ್ಬ ವ್ಯಕ್ತಿಯ ಆರೋಗ್ಯದ ಮೇಲೆ ವೆಚ್ಚ ಮಾಡುವ ಮೊತ್ತ 2,336 ರೂ.ಗಳಿಂದ 2,097 ರೂ.ಗಳಿಗೆ ಇಳಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?
ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ವ್ಯವಸ್ಥೆಗಳ ಸಂಪನ್ಮೂಲ ಕೇಂದ್ರ (ಎನ್‌ಎಚ್‌ಎಸ್‌ಆರ್‌ಸಿ) 2014ರಿಂದ ಈ ವರದಿಯನ್ನು ಸಿದ್ಧಪಡಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡದ ಅನ್ವಯ ಲೆಕ್ಕಪತ್ರಗಳನ್ನು ಸಿದ್ಧಪಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.