ವೈದ್ಯಕೀಯ ಆಡಿಟೋರಿಯಮ್‌ಗೆ ನೀಟ್ ವಿರೋಧಿ ಹೋರಾಟಗಾರ್ತಿ ಹೆಸರು
Team Udayavani, Mar 15, 2023, 7:54 AM IST
ಚೆನ್ನೈ: ತಮಿಳುನಾಡು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಇತ್ತೀಚೆಗೆ ಆರಂಭಿಸಿದ ಆಡಿಟೋರಿಯಮ್‌ಗೆ ರಾಜ್ಯದಲ್ಲಿ ನೀಟ್ ಪರೀಕ್ಷೆಯ ವಿರುದ್ಧ ಕಾನೂನು ಹೋರಾಟ ಮಾಡಿ, 6 ವರ್ಷದ ಹಿಂದೆ ಆತ್ಮಹತ್ಯೆಗೆ ಶರಣಾದ ತಮಿಳುನಾಡು ವಿದ್ಯಾರ್ಥಿನಿ ಎಸ್.ಅನಿತಾಳ ಹೆಸರನ್ನೇ ನಾಮಕರಣ ಮಾಡಲಾಗಿದೆ.
ಯುವ ಕಲ್ಯಾಣ ಹಾಗೂ ಕ್ರೀಡಾಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅರಿಯಲೂರಿನ ಕಾಲೇಜಿನ ನೂತನ ಆಡಿಟೋರಿಯಮ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಅನಿತಾಳ ಸಾವು ವೈದ್ಯಕೀಯ ಶಿಕ್ಷಣಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ನೀಟ್ ಎನ್ನುವ ಅಸ್ತ್ರ ಬಳಸುವುದು ಎಷ್ಟು ಕ್ರೂರ ಮಾನದಂಡ ಎಂಬುದಕ್ಕೆ ಸಾಕ್ಷಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.