ಝೈಕೋವ್ ಡಿ ದರ ನಿಗದಿ ಅಂತಿಮ: ಕೇಂದ್ರ
Team Udayavani, Oct 28, 2021, 6:50 AM IST
ನವದೆಹಲಿ: ದೇಶದಲ್ಲಿ ಶೀಘ್ರವೇ ಲಭ್ಯವಾಗಲಿರುವ ಮಕ್ಕಳ ಲಸಿಕೆ ಝೈಕೋವ್ ಡಿಯ ಮಾರಾಟ ದರ ಅಂತಿಮ ಪಡಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಝೈಡಸ್ ಕ್ಯಾಡಿಲಾ ಸಂಸ್ಥೆ ಜತೆಗೆ ಮಾತುಕತೆಗೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯಾ ಹೇಳಿದ್ದಾರೆ.
ಅದನ್ನು 5-11 ವರ್ಷ ವಯೋಮಿತಿಯ ಮಕ್ಕಳಿಗಾಗಿ 3 ಡೋಸ್‌ನಲ್ಲಿ ನೀಡಲಾಗುತ್ತದೆ.
242 ದಿನಗಳ ಕನಿಷ್ಠಕ್ಕೆ:
ದೇಶದಲ್ಲಿ ಮಂಗಳವಾರದಿಂದ ಬುಧವಾರದ ಅವಧಿಯಲ್ಲಿ 13, 451 ಪ್ರಕರಣಗಳು ಮತ್ತು 585 ಮಂದಿ ಅಸುನೀಗಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ದಾಖಲಾದ ಪ್ರಕರಣ 242 ದಿನಗಳ ಕನಿಷ್ಠದ್ದಾಗಿರುವುದು ಪ್ರಧಾನ ಅಂಶ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.98.19 ಆಗಿದೆ. ಜತೆಗೆ ಸಕ್ರಿಯ ಸೋಂಕಿನ ಪ್ರಮಾಣ 1,62,661ಕ್ಕೆ ಇಳಿಕೆಯಾಗಿದೆ.
ಇದನ್ನೂ ಓದಿ:5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ
41 ಗರ್ಭಿಣಿಯರ ಸಾವು:
ಕೇರಳದಲ್ಲಿ ಸೋಂಕಿನಿಂದಾಗಿ 41 ಮಂದಿ ಗರ್ಭಿಣಿಯರು ಅಸುನೀಗಿದ್ದಾರೆ ಮತ್ತು ಸೆಪ್ಟೆಂಬರ್ ವರೆಗೆ 149 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐಸಿಎಂಆರ್ ವರದಿಯ ಪ್ರಕಾರ ರಾಜ್ಯದಲ್ಲಿ ಸೆರೋಪಾಸಿಟಿವಿಟಿ ಪ್ರಮಾಣ 2020ರ ಮೇ ತಿಂಗಳಲ್ಲಿ ಶೇ.0.33, ಆಗಸ್ಟ್‌ನಲ್ಲಿ ಶೇ.0.88, ಡಿಸೆಂಬರ್‌ನಲ್ಲಿ ಶೇ.11.6, 2021ರ ಮೇ ತಿಂಗಳಿಗೆ ಶೇ.44.4ನಷ್ಟಿತ್ತು. ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯ ಪ್ರಕಾರ ಈ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಸೆರೋಪಾಸಿಟಿವಿಟಿ ಪ್ರಮಾಣ ಶೇ. 82.61ರಷ್ಟು ವರದಿಯಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.