2 ಹೊಸ ಗರ್ಭನಿರೋಧಕಗಳ ಬಿಡುಗಡೆ: ಕರ್ನಾಟಕದಲ್ಲೂ ಲಭ್ಯ
Team Udayavani, Sep 6, 2017, 11:55 AM IST
ನವದೆಹಲಿ: ಕೇಂದ್ರ ಸರ್ಕಾರವು ಮಂಗಳವಾರ ಎರಡು ಹೊಸ ಬಗೆಯ ಗರ್ಭನಿರೋಧಕಗಳನ್ನು ಪರಿಚಯಿಸಿದ್ದು, ಇವು ದೇಶಾದ್ಯಂತ ವೈದ್ಯಕೀಯ ಕಾಲೇಜುಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯಲಿದೆ.
ಕುಟುಂಬ ಯೋಜನೆಗೆ ಒತ್ತು ನೀಡುವ ನಿಟ್ಟಿನಲ್ಲಿ “ಮಿಷನ್ ಪರಿವಾರ್ ವಿಕಾಸ್’ ಯೋಜನೆಯಡಿ ಚುಚ್ಚುಮದ್ದಿನ ರೂಪದ ಮತ್ತು ಗುಳಿಗೆ ರೂಪದ ಎರಡು ಗರ್ಭನಿರೋಧಕಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಹರ್ಯಾಣ, ಪಶ್ಚಿಮ ಬಂಗಾಳ, ಒಡಿಶಾ, ದೆಹಲಿ ಮತ್ತು ಗೋವಾದಲ್ಲಿ ಇವುಗಳನ್ನು ಪರಿಚಯಿಸಲಾಗಿದೆ. ಚುಚ್ಚುಮದ್ದಿನ ರೂಪದಲ್ಲಿರುವ “ಅಂತರ’ ಗರ್ಭನಿರೋಧಕವು 3 ತಿಂಗಳು ಹಾಗೂ “ಚಾಯಾ’ ಗುಳಿಗೆ ಒಂದು ವಾರಗಳ ಕಾಲ ಪರಿಣಾಮಕಾರಿಯಾಗಿರುತ್ತದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
Lok Sabha result:ಜುಕರ್ಬರ್ಗ್ ಸುಳ್ಳು ಬಯಲು ಮಾಡಿದ ಅಶ್ವಿನಿ ವೈಷ್ಣವ್
Mahakumbh; ಕುಂಭದಲ್ಲಿ ಒಂದೇ ದಿನ 1.5 ಕೋಟಿ ಜನ ಪುಣ್ಯ ಸ್ನಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.