ಪಿಪಿಎಫ್ ಖಾತೆ ಅವಧಿಗೆ ಮುನ್ನವೇ ಮುಚ್ಚುವ ಅವಕಾಶ?
Team Udayavani, Feb 14, 2018, 8:06 AM IST
ಹೊಸದಿಲ್ಲಿ: ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಖಾತೆಯನ್ನು ಅವಧಿಗೆ ಮುನ್ನವೇ ಮುಚ್ಚುವಂಥ ಹಾಗೂ ಅಪ್ರಾಪ್ತ ವಯಸ್ಸಿನವರ ಹೆಸ ರಲ್ಲೂ ಸಣ್ಣ ಉಳಿತಾಯ ಖಾತೆಗಳನ್ನು ತೆರೆಯುವಂಥ ಅವಕಾಶ ಕಲ್ಪಿಸುವ ಬಗ್ಗೆ ಕೇಂದ್ರ ಸರಕಾರ ಚಿಂತನೆ ನಡೆಸಿದೆ.
2018ರ ಹಣಕಾಸು ಮಸೂದೆಯಲ್ಲಿ ಈ ಬದಲಾವಣೆಗಳನ್ನು ಶಿಫಾರಸು ಮಾಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯವೇ ಮಾಹಿತಿ ನೀಡಿದೆ. ಕೆಲವೊಂದು ಬದಲಾವಣೆಗಳಿಗೆ ಪ್ರಸ್ತಾವ ಮಾಡಲಾಗಿದೆ.ಹಾಗಿದ್ದರೂ ಠೇವಣಿ ದಾರರಿಗೆ ಸದ್ಯ ನೀಡಲಾಗುತ್ತಿ ರುವ ಅನುಕೂಲಗಳಿಗೆ ಕತ್ತರಿ ಹಾಕು ವುದಿಲ್ಲ. ಬಡ್ಡಿ ದರವನ್ನೂ ಬದಲಿಸುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.
ವೈದ್ಯಕೀಯ ತುರ್ತು ಸ್ಥಿತಿ, ಉನ್ನತ ಶಿಕ್ಷಣದ ವೆಚ್ಚ ಭರಿಸುವಂಥ ಸಮಯದಲ್ಲಿ ಖಾತೆದಾರರಿಗೆ ನೆರ ವಾಗಲು ಇದನ್ನು ಅವಧಿಗೆ ಮುನ್ನವೇ ಮುಚ್ಚುವ ಅವಕಾಶ ಕಲ್ಪಿಸಲಾಗುತ್ತದೆ. ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮದ ಪ್ರಕಾರ ಪಿಪಿಎಫ್ ಖಾತೆ 5 ವರ್ಷ ಪೂರ್ಣಗೊಳ್ಳದೇ ಮುಚ್ಚುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.