ಈ ವರ್ಷ ಯಾವುದೇ ಹೊಸ ಬಿಎಡ್ ಕಾಲೇಜು ಇಲ್ಲ : ಜಾವಡೇಕರ್
Team Udayavani, May 16, 2017, 5:16 PM IST
ಹೊಸದಿಲ್ಲಿ : ಈ ವರ್ಷ ಯಾವುದೇ ಹೊಸ ಬಿಎಡ್ ಕಾಲೇಜು ಆರಂಭಿಸುವುದಕ್ಕೆ ಅವಕಾಶ ನೀಡಲಾಗದು ಎಂದು ಕೇಂದ್ರ ಸರಕಾರ ಹೇಳಿದೆ. ದೇಶದಲ್ಲಿನ ಶಿಕ್ಷಕ ತರಬೇತಿ ವಿದ್ಯಾಲಯಗಳ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿರುವ ಬಗ್ಗೆ ಸರಕಾರ ಕಳವಳ ವ್ಯಕ್ತಪಡಿಸಿದೆ.
ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರು, “ಈ ವರೆಗೆ ಬಿಎಡ್ ಕಾಲೇಜುಗಳನ್ನು ರಾತ್ರಿ ಬೆಳಗಾಗುವುದರೊಳಗೆ ಆರಂಭಿಸಲಾಗುತ್ತಿತ್ತು. ಅಂತೆಯೇ ನೀವು ಇವತ್ತು ದುಡ್ಡು ಕೊಡಿ; ನಾಳೆ ಡಿಗ್ರಿ ಪಡೆದುಕೊಂಡು ಹೋಗಿ ಎಂಬ ರೀತಿಯಲ್ಲಿ ಅವು ಕಾರ್ಯಾಚರಿಸುತ್ತಿದ್ದವು’ ಎಂದು ಹೇಳಿದರು.
“ಈಗ ಸರಕಾರ ಶಿಕ್ಷಣ ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ನಿರ್ಧರಿಸಿರುವುದರಿಂದ ಈ ಹಿಂದಿನಂತೆಲ್ಲ ಬೇಕಾಬಿಟ್ಟಿ ಬಿಎಡ್ ಕಾಲೇಜುಗಳನ್ನು ತೆರೆಯುವುದಕ್ಕೆ ಅವಕಾಶ ನೀಡಲಾಗದು. ಅಂತೆಯೇ ಈ ವರ್ಷ ಯಾವುದೇ ಹೊಸ ಬಿಎಡ್ ಕಾಲೇಜುಗಳನ್ನು ತೆರೆಯುವುದಕ್ಕೆ ಅನುಮತಿ ನೀಡೆವು’ ಎಂದು ಜಾವಡೇಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.