ಕೊರೊನಾ ಸಾವು: ವರದಿ ತಿರಸ್ಕರಿಸಿದ ಕೇಂದ್ರ
Team Udayavani, Feb 18, 2022, 6:53 AM IST
ನವದೆಹಲಿ: ದೇಶದಲ್ಲಿ ಕೊರೊನಾದಿಂದ ಅಸುನೀಗಿದವರ ಸಂಖ್ಯೆಯು ಕೇಂದ್ರ ಸರ್ಕಾರ ನೀಡಿರುವ ಸಂಖ್ಯೆಗಿಂತ ಜಾಸ್ತಿಯಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಇಂಥ ವರದಿಗಳು ತಪ್ಪು ಮಾಹಿತಿಯಿಂದ ಕೂಡಿವೆ ಎಂದು ಹೇಳಿದೆ. “ಇಂಥ ಮಾಧ್ಯಮಗಳ ವರದಿಗಳು, ಸಾರ್ವಜನಿಕವಾಗಿ ಪ್ರಕಟಣೆಗೊಂಡ ಸಂಶೋಧನಾ ವರದಿಯೊಂದರ ಆಧಾರದ ಮೇಲೆ ಮೂಡಿಬಂದಿವೆ. ಅದರಲ್ಲಿ ಸರ್ಕಾರಕ್ಕೆ ಕೆಲವು ಕೊರೊನಾ ಸಾವುಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹಾಗಾಗಿ, ಸರ್ಕಾರವು ನೀಡಿರುವ ಕೊರೊನಾ ಸಾವಿನ ಸಂಖ್ಯೆಗೂ, ನೈಜವಾಗಿ ಆಗಿರುವ ಕೊರೊನಾ ಸಾವುಗಳ ಸಂಖ್ಯೆಗೂ ಭಾರೀ ವ್ಯತ್ಯಾಸವಿದೆ ಎಂದು ವರದಿಗಳಲ್ಲಿ ಉಲ್ಲೇಖೀಸಲಾಗಿದೆ.
ಆದರೆ, ಈ ವಿಚಾರ ಊಹಾತ್ಮಕವಾದದ್ದು ಹಾಗೂ ಸತ್ಯಕ್ಕೆ ದೂರವಾದದ್ದು’ ಎಂದು ಸರ್ಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.