ಭಾರತ – ಉಕ್ರೇನ್‌: ವಿಮಾನ ನಿರ್ಬಂಧ ರದ್ದು

Team Udayavani, Feb 18, 2022, 6:47 AM IST

ಭಾರತ – ಉಕ್ರೇನ್‌: ವಿಮಾನ ನಿರ್ಬಂಧ ರದ್ದು

ಹೊಸದಿಲ್ಲಿ: ಭಾರತ – ಉಕ್ರೇನ್‌ ನಡುವೆ ಸಂಚರಿಸುವ ವಿಮಾನಗಳಿಗೆ ವಿಧಿಸಲಾಗಿದ್ದ ಮಿತಿಯನ್ನು ಭಾರತ ರದ್ದುಗೊಳಿಸಿದೆ. ಇದರ ಜತೆಗೆ ವಿಮಾನಗಳಲ್ಲಿ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಆಸನಗಳ ಮಿತಿಯನ್ನೂ ತೆಗೆದುಹಾಕಲಾಗಿದೆ.

“ಉಕ್ರೇನ್‌ನಲ್ಲಿರುವ ಎಲ್ಲ ಭಾರತೀ­ಯರನ್ನು ತತ್‌ಕ್ಷಣವೇ ತೆರವುಗೊಳಿಸುವ ಆಲೋಚನೆ ಸದ್ಯಕ್ಕಿಲ್ಲ. ಆದರೂ, ಅವರ ಸುರಕ್ಷೆಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಭಾರತ ಹೇಳಿದೆ.

ಉಕ್ರೇನ್‌-ರಷ್ಯಾ ನಡುವೆ ಯುದ್ಧ ನಡೆಯುವ ಭೀತಿ ಆವರಿಸಿರುವುದರಿಂದ ಉಕ್ರೇನ್‌ನಲ್ಲಿರುವ ಭಾರತೀಯರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಭಾರತಕ್ಕೆ ಆದಷ್ಟು ಬೇಗನೇ ಆಗಮಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚೆಗೆ, ಕೊರೊನಾ ನಿಬಂಧನೆಗಳನ್ವಯ, ಎರಡು ದೇಶಗಳ ನಡುವೆ ಸಂಚರಿಸುವ ವಿಮಾನಗಳ ಸಂಖ್ಯೆಯನ್ನು ಇಳಿಕೆ ಮಾಡಲಾಗಿತ್ತು.

ಅಮೆರಿಕ ವಿಶ್ವಾಸ: ರಷ್ಯಾ- ಉಕ್ರೇನ್‌ ಯುದ್ಧ ಆರಂಭವಾದರೆ ಭಾರತ, ತನ್ನ ಬೆಂಬಲಕ್ಕೆ ನಿಲ್ಲುತ್ತದೆ ಎಂಬ ವಿಶ್ವಾಸವನ್ನು ಅಮೆರಿಕ ವ್ಯಕ್ತಪಡಿಸಿದೆ.

ಹೆಚ್ಚುವರಿ 7 ಸಾವಿರ ತುಕಡಿ: ಉಕ್ರೇನ್‌ ಗಡಿ­ಯಲ್ಲಿ ತಾನು ನಿಯೋಜಿಸಿರುವ ಸೇನೆಗೆ ಹೆಚ್ಚುವರಿ­ಯಾಗಿ 7 ಸಾವಿರ ಸೇನಾ ತುಕಡಿಗಳನ್ನು ರಷ್ಯಾ ನಿಯೋ­ಜಿಸಿದೆ ಎಂದು ಅಮೆರಿಕ ಹೇಳಿದೆ. ಇತ್ತೀಚೆಗೆ, ಉಕ್ರೇನ್‌ ಗಡಿಯಿಂದ ತನ್ನ ಸೇನೆಯನ್ನು ಹಂತಹಂತವಾಗಿ ಹಿಂದಕ್ಕೆ ಕರೆಯಿಸಿಕೊಳ್ಳುತ್ತಿರುವು ದಾಗಿ ರಷ್ಯಾ ಪ್ರಕಟಿಸಿತ್ತು. ಇದರ ಹೊರತಾಗಿಯೂ ಮತ್ತಷ್ಟು ಸೇನಾ ತುಕಡಿಗಳನ್ನು ಗಡಿಯಲ್ಲಿ ನಿಯೋಜಿಸಲಾಗಿದೆ ಎಂದು ಅಮೆರಿಕ ಹೇಳಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.