ಯಾವುದೇ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ: ಪ್ರಶ್ನೋತ್ತರ ಅವಧಿ ರದ್ದತಿ ಸಮರ್ಥಿಸಿದ ಕೇಂದ್ರ
Team Udayavani, Sep 14, 2020, 3:24 PM IST
ಹೊಸದಿಲ್ಲಿ: ಅಧಿವೇಶನದಲ್ಲಿ ಯಾವುದೇ ಚಿಚಾರದ ಕುರಿತಾದ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ. ಎಲ್ಲಾ ವಿಚಾರದ ಬಗ್ಗೆಯೂ ಚರ್ಚೆ ನಡೆಸಲು ಸಿದ್ದರಿದ್ದೇವೆ ಎಂದಿರುವ ಕೇಂದ್ರ ಸರ್ಕಾರ ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.
ಕಲಾಪದ ಪ್ರಶೋತ್ತರ ಅವಧಿ ಗೋಲ್ಡನ್ ಅವಧಿ ಇದ್ದಂತೆ. ಆದರೆ, ಸರ್ಕಾರದವರು ಪರಿಸ್ಥಿತಿಯ ಕಾರಣ ನೀಡಿ ಈ ಅವಧಿಯನ್ನು ಮೊಟಕುಗೊಳಿಸಿರುವುದಾಗಿ ಹೇಳುತ್ತಿದ್ದೀರಿ. ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ. ಪ್ರಶ್ನೋತ್ತರ ಹಾಗೂ ಶೂನ್ಯ ಅವಧಿಯನ್ನು ರದ್ದುಗೊಳಿಸುವ ಮೂಲಕ ನೀವು ಪ್ರಜಾಪ್ರಭುತ್ವದ ಕತ್ತುಹಿಸುಕುವ ಪ್ರಯತ್ನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಮೊಬೈಲ್ ಕದ್ದ ಕಳ್ಳರನ್ನು ಬೆನ್ನಟ್ಟಿ ಸೆರೆ ಹಿಡಿದ ಮಹಿಳಾ ಪತ್ರಕರ್ತೆ
ಕಾಂಗ್ರೆಸ್ ನಾಯಕರ ವಿರೋಧಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಈ ಬಾರಿ ಅಸಾಧಾರಣ ಪರಿಸ್ಥಿತಿಯಾಗಿದ್ದು, ಇಲ್ಲಿ ಕಲಾಪ ನಡೆಸಬೇಕಿದೆ. ಸರ್ಕಾರವನ್ನು ನಡೆಸಲು ಹಲವು ದಾರಿಗಳಿವೆ. ಯಾವುದೇ ಚರ್ಚೆಗಳಿಂದ ಸರ್ಕಾರ ಓಡಿಹೋಗುತ್ತಿಲ್ಲ. ಎಲ್ಲಾ ವಿಚಾರಗಳ ಕುರಿತು ಚರ್ಚೆ ನಡೆಸಲು ನಾವು ಸಿದ್ದರಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.