ಕಮೋವ್ ಕಾಪ್ಟರ್ಖರೀದಿಗೆ ಒಪ್ಪಂದ
Team Udayavani, Jun 4, 2018, 7:02 AM IST
ಹೊಸದಿಲ್ಲಿ: ರಷ್ಯಾದಿಂದ 200 ಕಮೋವ್ ಹೆಲಿಕಾಪ್ಟರ್ ಖರೀದಿಸುವ ಒಪ್ಪಂದಕ್ಕೆ ಕೇಂದ್ರ ಸರಕಾರ ಶೀಘ್ರದಲ್ಲೇ ಸಹಿ ಹಾಕಲಿದೆ. ಹಿಂದೂಸ್ತಾನ ಏರೋನಾಟಿಕ್ಸ್ ಲಿ. ಹಾಗೂ ರಷ್ಯನ್ ಹೆಲಿಕಾಪ್ಟರ್ಸ್ ಮಧ್ಯೆ ಈ ಒಪ್ಪಂದ ನಡೆಯಲಿದ್ದು, ಈಗಾಗಲೇ ಕರ್ನಾಟಕದ ತುಮಕೂರಿನಲ್ಲಿ ಉತ್ಪಾದನೆ ಘಟಕ ಸ್ಥಾಪನೆಗೆ ಸ್ಥಳ ನಿಗದಿಗೊಳಿಸಲಾಗಿದೆ. ಮುಂದಿನ ಮೂರರಿಂದ ನಾಲ್ಕು ವರ್ಷಗಳಲ್ಲಿ ಕಮೋವ್ ಕೆಎ 226 ಟಿ ಕಾಪ್ಟರ್ಗಳ ಖರೀದಿ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ 60 ಕಾಪ್ಟರ್ಗಳನ್ನು ಸಿದ್ಧ ಸ್ಥಿತಿಯಲ್ಲಿ ಆಮದು ಮಾಡಿಕೊಳ್ಳಲಾಗುತ್ತದೆ. ನಂತರದ 140 ಕಾಪ್ಟರ್ಗಳನ್ನು ಭಾರತದಲ್ಲಿ ತಯಾರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.