ಕೇಸರಿ ಪಾಸ್‌ಪೋರ್ಟ್ ನಿರ್ಧಾರ ವಾಪಸ್
Team Udayavani, Jan 31, 2018, 6:45 AM IST
ನವದೆಹಲಿ: ಕೇಸರಿ ಬಣ್ಣದ ಪಾಸ್‌ಪೋರ್ಟ್ ಜಾರಿಗೆ ತರುವ ಇರಾದೆ ಮತ್ತು ಹಿಂದಿನ ಪುಟ ಖಾಲಿ ಬಿಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಇದರ ಜತೆಗೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗದವರಿಗೂ ಪಾಸ್‌ಪೋರ್ಟ್ ನೀಡುವ ಸಲಹೆಯನ್ನೂ ಪರಿಗಣಿ ಸದೇ ಇರಲು ನಿರ್ಧರಿಸಿದೆ.
ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಪ್ರಕಾರ, ಹಲವು ಹಂತದ ಚರ್ಚೆಯ ಬಳಿಕ ಹಾಲಿ ವ್ಯವಸ್ಥೆ ಮುಂದುವರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಪಾಸ್‌ಪೋರ್ಟ್‌ನ ಹಿಂದಿನ ಪುಟಗಳಲ್ಲಿ ವಿಳಾಸ ಇರುವುದರಿಂದ ವಿಶೇಷವಾಗಿ ಮಹಿಳೆಯರಿಗೆ ತೊಂದರೆ ಉಂಟಾಗುವುದನ್ನು ತಪ್ಪಿಸಲು ಅದನ್ನು ಖಾಲಿ ಬಿಡಲು ನಿರ್ಧರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
U.P: ಪತ್ನಿ, ಮಕ್ಕಳ ಕೊಂದು ಸ್ಟೇಟಸ್ ಹಾಕಿದ!
Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ
MUST WATCH
ಹೊಸ ಸೇರ್ಪಡೆ
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್
Bantwala: ಮೆಲ್ಕಾರ್-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
BGT 2024: ಆಸೀಸ್ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.