ಇ-ಸಂಜೀವಿನಿ: ಕರ್ನಾಟಕ ದ್ವಿತೀಯ
Team Udayavani, Sep 22, 2021, 8:10 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ಟೆಲಿಮೆಡಿಸಿನ್ ವ್ಯವಸ್ಥೆ “ಇ-ಸಂಜೀವಿನಿ’ ಅಡಿಯಲ್ಲಿ 1.2 ಕೋಟಿ ಸಲಹೆಗಳನ್ನು ನೀಡಲಾಗಿದೆ. ಈ ಪೈಕಿ ಕರ್ನಾಟಕ ದ್ವಿತೀಯ ಸ್ಥಾನದಲ್ಲಿದೆ.
ರಾಜ್ಯದಲ್ಲಿ 22,57,994 ಸಲಹೆಗಳನ್ನು ನೀಡಲಾಗಿದೆ. ಆಂಧ್ರಪ್ರದೇಶ 37,04,258 ಸಲಹೆಗಳನ್ನು ನೀಡಿ ಮೊದಲ ಸ್ಥಾನದಲ್ಲಿದೆ. ತಮಿಳುನಾಡು ತೃತೀಯ, ಉತ್ತರ ಪ್ರದೇಶ ನಾಲ್ಕನೇ ಸ್ಥಾನಗಳಲ್ಲಿವೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ, ಪ. ಬಂಗಾಲ, ಕೇರಳ ಇ-ಸಂಜೀವಿನಿ ಯನ್ನು ಅತ್ಯುತ್ತಮವಾಗಿ ಬಳಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೊರೊನಾ ಸೋಂಕು ಹೆಚ್ಚಿದ್ದ ಸಂದರ್ಭದಲ್ಲಿ ಇತರ ಆರೋಗ್ಯ ಸಮಸ್ಯೆಗಳಿಗೆ ವೈದ್ಯಕೀಯ ಸಲಹೆ ಮತ್ತು ಪರಿಹಾರ ಕಂಡುಕೊಳ್ಳುವುದಕ್ಕಾಗಿ ಹಿರಿಯ ನಾಗರಿಕರಿಗೆ ದೂರವಾಣಿ ಮೂಲಕ ವೈದ್ಯಕೀಯ ಸಲಹೆ ನೀಡುವ “ಇ-ಸಂಜೀವಿನಿ’ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.