ಗ್ರಾ.ಪಂ. ಚುನಾವಣೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೋವಾ ಸರಕಾರ
Team Udayavani, Jul 4, 2022, 7:19 PM IST
ಪಣಜಿ: ಗೋವಾ ರಾಜ್ಯ ಗ್ರಾ.ಪಂ. ಚುನಾವಣೆಗೆ ಸಂಬಂಧಿಸಿದಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠದ ಆದೇಶವನ್ನು ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.
ಆಗಸ್ಟ್ 12 ರ ಒಳಗೆ ಪಂಚಾಯತ್ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠ ಆದೇಶಿಸಿತ್ತು. ಆದರೆ ರಾಜ್ಯ ಸರ್ಕಾರವು ಇನ್ನೊಂದು ತಿಂಗಳು ಕಾಲಾವಕಾಶ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿತ್ತು. ಆದರೆ ನ್ಯಾಯಾಲಯವು ಈ ಕುರಿತು ಸಮ್ಮತಿಸದ ಕಾರಣ ಆಗಸ್ಟ್ 10 ರಂದು ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿತ್ತು.
ಪಂಚಾಯತ್ ಚುನಾವಣೆ ಮುಂದೂಡುವಂತೆ ಕೋರಿ ರಾಜ್ಯ ಸರ್ಕಾರವು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.