3 ವರ್ಷಕ್ಕೆ ಗ್ರಾಚ್ಯುಟಿ ಅವಧಿ?
Team Udayavani, Apr 6, 2018, 7:00 AM IST
ನವದೆಹಲಿ: ಗ್ರಾಚ್ಯುಟಿ ಅವಧಿಯನ್ನು ಐದು ವರ್ಷದಿಂದ ಮೂರು ವರ್ಷಕ್ಕೆ ಇಳಿಕೆ ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಈ ಸಂಬಂಧ 1972ರ ಗ್ರಾಚ್ಯುಟಿ ಪಾವತಿ ಕಾನೂನಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತರಲಿದೆ. ಪ್ರಸ್ತುತ ಗ್ಯಾಚ್ಯುಟಿ ಮೊತ್ತವನ್ನು ಪಡೆಯಲು ಐದು ವರ್ಷಗಳವರೆಗೆ ಒಂದೇ ಕಂಪನಿಯಲ್ಲಿ ಕೆಲಸ ಮಾಡಬೇಕು. ಆಗ ಗ್ರಾಚ್ಯುಟಿಗೆ ಅರ್ಹರಾಗುತ್ತಾರೆ. ಆದರೆ ಈ ಅವಧಿಯನ್ನು ಮೂರು ವರ್ಷಗಳಿಗೆ ಇಳಿಕೆ ಮಾಡುವುದರಿಂದ ಹಲವರಿಗೆ ಗ್ರಾಚ್ಯುಟಿ ಸೌಲಭ್ಯ ಸಿಗಲಿದೆ. ಆದರೆ ಕಾರ್ಮಿಕ ಸಚಿವಾಲಯ ಈ ಪ್ರಸ್ತಾವನೆಗೆ ಸಮ್ಮತಿ ನೀಡಬಹುದಾಗಿ ದ್ದರೂ, ಕಾರ್ಮಿಕ ಸಂಘಟನೆಗಳು ಇದನ್ನು ಇನ್ನೂ ಇಳಿಸಬೇಕೆಂದು ಆಗ್ರಹಿಸುವ ಸಾಧ್ಯತೆಗಳಿವೆ. ಈಗಾಗಲೇ ಕಾರ್ಮಿಕ ಸಚಿವಾಲಯವು ಸಂಬಂಧಿಸಿದ ಎಲ್ಲ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.