PM Modi ರಾಷ್ಟ್ರಪತಿಗಳಿಗೆ ಘೋರ ಅಗೌರವ ತೋರಿದ್ದಾರೆ: ಕಾಂಗ್ರೆಸ್ ವಾಗ್ದಾಳಿ


Team Udayavani, Mar 31, 2024, 10:07 PM IST

1-aaaaa

ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ ಮಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳಿಗೆ ಘೋರ ಅಗೌರವ ತೋರಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಭಾನುವಾರ ದೆಹಲಿಯ ಅಡ್ವಾಣಿ ನಿವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನವನ್ನು ಪ್ರದಾನ ಮಾಡಿದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ರಕ್ಷಣ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಭಾರತ ರತ್ನ ನೀಡುತ್ತಿರುವ ಚಿತ್ರಗಳನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಚಿತ್ರಗಳಲ್ಲಿ, ಅಡ್ವಾಣಿ ಮತ್ತು ಮೋದಿ ಅವರು ಕುರ್ಚಿಗಳ ಮೇಲೆ ಕುಳಿತಿದ್ದು, ರಾಷ್ಟ್ರಪತಿ ಮುರ್ಮು ಅವರು ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರಿಗೆ ನಿಂತು ಪ್ರಶಸ್ತಿ ಪ್ರದಾನ ಮಾಡುತ್ತಿದ್ದಾರೆ.

ರಾಮ್‌ಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿ ಕೂಟದ ಸಮಾವೇಶದಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕೂಡ ಈ ವಿಷಯವನ್ನು ಪ್ರಸ್ತಾಪಿಸಿ, ಪ್ರಧಾನಿ ಮೋದಿ ರಾಷ್ಟ್ರಪತಿಗಳ ಗೌರವಕ್ಕೆ ಸಹ ಎದ್ದು ನಿಲ್ಲಲಿಲ್ಲ. ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.