ಮಹಿಳೆಗೆ ಕಿರುಕುಳ, ನಾಲ್ವರು ಆರೋಪಿಗಳ ಮೇಲೆ ಕ್ರಿಮಿನಲ್ ಕೇಸ್  

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 ಅಡಿಯಲ್ಲಿ ಪ್ರಕರಣ ದಾಖಲು

Team Udayavani, Feb 3, 2021, 10:59 AM IST

Greater Noida: Four arrested for molesting woman who objected to loud music

ನೊಯ್ಡಾ : ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಲೌಡ್ ಮ್ಯೂಸಿಕ್ ನ್ನು ಹಾಕಿದ ಹಿನ್ನೆಲೆಯಲ್ಲಿ ಆಕ್ಷೇಪಿಸಿದ 30 ವರ್ಷದ ಮಹಿಳೆಯೊರ್ವರಿಗೆ ಕಿರುಕುಳ ನೀಡಿದ ಕಾರಣಕ್ಕಾಗಿ ನಾಲ್ವರು ಪುರುಷರನ್ನು ಬಂಧಿಸಿದ ಘಟನೆ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ.

ಸೋಮವಾರ(ಫೆ.1) ಸಂಜೆ ನಡೆದ ಘಟನೆಯ ಬಗ್ಗೆ ಮಂಗಳವಾರ(ಫೆ.2)ದಂದು ಬಿಸ್ರಾಖ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಿ : ಗೆಲುವಿನ ನಗೆ ಬೀರಿದ ರಾಮಾರ್ಜುನ: ಅನೀಶ್‌ ಮೊಗದಲ್ಲಿ ನಗು

ಮೊದಲಿಗೆ ನಾವು ಆ ಗಟ್ಟಿಯಾಗಿ ಹಾಕಲಾಗಿದ್ದ ಮ್ಯೂಸಿಕನ್ನು ನಿರ್ಲಕ್ಷಿಸುವುದಕ್ಕೆ ಪ್ರಯತ್ನೆ ಪಟ್ಟೆವು. ಅದಾಗ್ಯೂ, ನಾವು ಅವರಲ್ಲಿ ಮ್ಯೂಸಿಕನ್ನು ನಿಲ್ಲಿಸಲು ಕೇಳಿಕೊಂಡೆವು. ಆದರೇ, ಅವರು ನಮ್ಮನ್ನು ವಿರೋಧಸಿದರು. ಅವರು ನನ್ನ ಮತ್ತು ನನ್ನ ಗಂಡನೊಂದಿಗೆ ಕೆಟ್ಟದಾಗಿ ವರ್ತಿಸಿದರು ಮತ್ತು ನಮ್ಮನ್ನು ಹೊಡೆಯುವುದಕ್ಕೆ ಮುಂದಾದರು.  ನನ್ನ ಕೈ ಹಿಡಿದು ಕಿರುಕುಳ ನೀಡಿದರು ” ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಇನ್ನು, ಮಹಿಳೆಯ ಮಣಿಗಂಟಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿದಾರರ ನಾಲ್ವರು ಆರೋಪಿಗಳನ್ನು ಲೇಬರ್ ಚೌಕ್ ಬಳಿ ಬಂಧಿಸಲಾಗಿದೆ ”ಎಂದು ಬಿಸ್ರಾಖ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಸದ್ಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147 (ಗಲಭೆಗೆ ಶಿಕ್ಷೆ), 452 (ಮನೆ ಅತಿಕ್ರಮಣ), 323 (ಬಲವಂತವಾಗಿ ನೋವನ್ನುಂಟುಮಾಡಿದ ಶಿಕ್ಷೆ) ಮತ್ತು 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಫೋರ್ಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಓದಿ : ರೇಷ್ಮೆ ಜತೆ ದೀಪಾವಳಿ..! ಬಹುಮಾನ ವಿತರಣೆ ಕಾರ್ಯಕ್ರಮ

 

 

 

 

 

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

voter

Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು

stalin

DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್‌ ವಿರುದ್ಧ ಸ್ಟಾಲಿನ್‌ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.