Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
Team Udayavani, Sep 20, 2024, 6:46 AM IST
ಹೊಸದಿಲ್ಲಿ: ಗ್ರೀಸ್ ಸರಕಾರ ನೀಡುವ ಗೋಲ್ಡನ್ ವೀಸಾ ವ್ಯವಸ್ಥೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಖರೀ ದಿಸಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಆ ದೇಶದ ಸರಕಾರ ಸೆ.1ರಂದು ಕೆಲವೊಂದು ಬದಲಾವಣೆಗಳನ್ನು ತರಲು ಉದ್ದೇಶಿಸಿತ್ತು. ಹೀಗಾಗಿ ಜುಲೈ-ಆಗಸ್ಟ್ ಅವಧಿ ಯಲ್ಲಿ ಶೇ.37ರಷ್ಟು ಮಂದಿ ಭಾರತೀಯರು ಗೋಲ್ಡನ್ ವೀಸಾ ಖರೀದಿಸಿ ಆಸ್ತಿ ಮಾಲಕತ್ವ ಹೊಂದುವ ಪ್ರಮಾಣ ಶೇ.37ಕ್ಕೆ ಏರಿಕೆಯಾಗಿತ್ತು.
2013ರಲ್ಲಿ ಜಾರಿಯಾಗಿದ್ದ ವ್ಯವಸ್ಥೆಯಲ್ಲಿ ಆಸ್ತಿಯಲ್ಲಿ ವಸತಿ ಹೂಡಿಕೆಗೆ ಅವಕಾಶ ನೀಡಲಾಗಿದೆ. ಹೂಡಿಕೆ ಮೊತ್ತವನ್ನು 2.2 ಕೋಟಿ ರೂ.ಎಂದು ನಿಗದಿ ಮಾಡ ಲಾ ಗಿತ್ತು. ಆದರೆ ಆಸ್ತಿ ಬೆಲೆ ಏರಿಕೆ, ಬೇಡಿಕೆ ಗಳಿಂದಾಗಿ ಸೆ.1ರಿಂದ ಕನಿಷ್ಠ ಹೂಡಿಕೆ ಮೊತ್ತವನ್ನು 7 ಕೋಟಿ ರೂ.ಗೆ ಏರಿಸಲಾಗಿತ್ತು. ಹೀಗಾಗಿ ಭಾರತೀಯರು ಗಡುವಿನೊಳಗೆ ಆಸ್ತಿ ಖರೀದಿಯಲ್ಲಿ ತೊಡಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.