ಗೋ ಮೂತ್ರದಿಂದ “ಹಸಿರು ಪಟಾಕಿ’!
Team Udayavani, Apr 24, 2019, 6:00 AM IST
ಹೊಸದಿಲ್ಲಿ: ಶುದ್ಧೀಕರಿಸಿದ ಗೋಮೂತ್ರದಿಂದ ಹಸಿರು ಪಟಾಕಿ ತಯಾ ರಿಸುವ ಹೊಸ ವಿಧಾನವನ್ನು ಮೊಹಾಲಿಯ “ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಷನ್ ಆ್ಯಂಡ್ ರಿಸರ್ಚ್’ನ ವಿಜ್ಞಾನಿಗಳು ಆವಿಷ್ಕರಿಸಿದ್ದಾರೆ. ಪ್ಲಾಸ್ಟಿಕ್ ಕವಚಗಳಲ್ಲಿ ಇಡಲ್ಪಡುವ ಈ ಪಟಾಕಿಗಳು ಪರಿಸರ ಸ್ನೇಹಿ, ಹೊಗೆ ರಹಿತ. ಇವುಗಳ ಬಳಕೆಯಿಂದ ಸಾಮಾನ್ಯ ಪಟಾಕಿಗಳಿಂದ ಆಗುವ ಪರಿಸರ ಮಾಲಿನ್ಯ ಶೇ. 25ರಿಂದ 30ರಷ್ಟು ತಗ್ಗಲಿದೆ. ಜತೆಗೆ, ಇವು ಸುಗಂಧ ಸೂಸಲಿದ್ದು, ಸಾಮಾನ್ಯ ಪಟಾಕಿಗಳಿಗಿಂತ ಶೇ. 50ರಷ್ಟು ಅಗ್ಗವಾಗಿರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
MUST WATCH
ಹೊಸ ಸೇರ್ಪಡೆ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.