ಕರಾಚಿ ರ‍್ಯಾಲಿಯ ಮೇಲೆ ಸಿಂಧೂದೇಶ ಕ್ರಾಂತಿಕಾರಿ ಸೈನ್ಯದಿಂದ ಗ್ರೆನೇಡ್ ದಾಳಿ: 30 ಜನರಿಗೆ ಗಾಯ
Team Udayavani, Aug 6, 2020, 9:20 AM IST
ಕರಾಚಿ: ಇಲ್ಲಿನ ನಡೆಯುತ್ತಿದ್ದ ರ‍್ಯಾಲಿಯೊಂದರ ಮೇಲೆ ಬುಧವಾರ ಗ್ರೆನೇಡ್ ದಾಳಿ ನಡದಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಜಮ್ಮು ಕಾಶ್ಮೀರ್ ಆರ್ಟಿಕಲ್ 370 ರದ್ದತಿಗೆ ಒಂದು ವರ್ಷವಾದ ಹಿನ್ನಲೆಯಲ್ಲಿ ಈ ದಿನವನ್ನು ಕಾಶ್ಮೀರದ ಮೇಲಿನ ಸ್ವಾಯತ್ತತೆಯನ್ನು ಭಾರತ ಹಿಂದೆತೆಗುಕೊಂಡ ದಿನ ಎಂದು ಪಾಕಿಸ್ಥಾನ ಪರಿಗಣಿಸಿದ್ದು, ಅದೆ ವಾರ್ಷಿಕೋತ್ಸವದ ರಾಲಿ ಆಯೋಜಿಸಲಾಗಿತ್ತು. ಈ ವೇಳೆ ಗ್ರೆನೇಡ್ ದಾಳಿಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಇವರಲ್ಲಿ ಓರ್ವ ನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಈ ದಾಳಿಯ ಹೊಣೆಯನ್ನು ಸಿಂಧೂದೇಶ ಕ್ರಾಂತಿಕಾರಿ ಸೈನ್ಯ ಎಂಬ ಸಂಘಟನೆ ಹೊತ್ತುಕೊಂಡಿದೆ ಎಂದು ವರದಿಯಾಗಿದೆ. ಈ ಸಂಘಟನೆ ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬಂದಿದ್ದು, ಕಳೆದ ಜೂನ್ ನಲ್ಲಿ ನಾಲ್ವರ ಹತ್ಯೆಗೆ ಕಾರಣವಾಗಿತ್ತು.
ಸಿಂಧೂ ಪ್ರಾಂತ್ಯದ ಸ್ವಾತಂತ್ಯಕ್ಕಾಗಿ ಈ ಗುಂಪು ಹೋರಾಟ ನಡೆಸುತ್ತಿದೆ. ಸಿಂಧೂ ಪ್ರಾಂತ್ಯವನ್ನು ದೇಶವನ್ನಾಗಿ ಮಾಡಿ., ಕರಾಚಿಯನ್ನು ರಾಜಧಾನಿಯನ್ನಾಗಿಸ ಬೇಕು ಎಂದು ಈ ಸಂಘಟನೆ ಹೋರಾಟ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.