ತ್ರಾಲ್ನಲ್ಲಿ ಉಗ್ರರ ಅಟ್ಟಹಾಸ;3 ಸಾವು,7 ಯೋಧರಿಗೆ ಗಾಯ
Team Udayavani, Sep 21, 2017, 1:04 PM IST
ಜಮ್ಮು: ಇಲ್ಲಿನ ತ್ರಾಲ್ ಪ್ರದೇಶದಲ್ಲಿ ಉಗ್ರರು ಗುರುವಾರ ಅಟ್ಟಹಾಸಗೈದಿದ್ದು, ಸಚಿವರನ್ನು ಗುರಿಯಾಗಿರಿಸಿಕೊಂಡು ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, 7 ಮಂದಿ ಸಿಆರ್ಪಿಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುಲ್ವಾಮಾದ ತ್ರಾಲ್ನ ಬಸ್ಸ್ಟಾಂಡ್ ಬಳಿ ಕಾಮಾಗಾರಿ ಉದ್ಘಾಟನೆಗೆಂದು ಜಮ್ಮು ಮತ್ತು ಕಾಶ್ಮೀರದ ಸಚಿವ ನಯೀಮ್ ಅಖ್ತರ್ ಅವರು ಆಗಮಿಸಿದ್ದ ವೇಳೆ ಉಗ್ರರು ಹೊಂಚು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಚಿವ ಅಖ್ತರ್ ಪಾರಾಗಿದ್ದು ಸ್ಥಳದಲ್ಲಿದ್ದ ಹಲವು ನಾಗರಿಕರೂ ಗಾಯಗೊಂಡಿರುವ ಬಗ್ಗೆ ಎಎನ್ಐ ವರದಿ ಮಾಡಿದೆ.
ಗ್ರೆನೇಡ್ ಎಸೆದ ಬಳಿಕ ಉಗ್ರರು ಭಾರೀ ಗುಂಡಿನ ಮಳೆ ಸುರಿಸಿರುವ ಬಗ್ಗೆ ವರದಿಯಾಗಿದೆ.
ಇಂದು ಬೆಳಗ್ಗೆ ರಾಮ್ಬನ್ ಪ್ರದೇಶದಲಿ ಸೀಮಾ ಸಶಸ್ತ್ರ ಬಲ ಕ್ಯಾಂಪ್ ಬಳಿ ನಡೆದ
ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.