ಮಹಿಳಾ ಅಧಿಕಾರಿಗೆ ಸಮರದಳದ ಹೊಣೆ: ಐಎಎಫ್ ಗ್ರೂಪ್‌ ಕ್ಯಾಪ್ಟನ್‌ ಶಲೀಝಾ ಧಮಿ ಸಾಧನೆ


Team Udayavani, Mar 8, 2023, 7:45 AM IST

ಮಹಿಳಾ ಅಧಿಕಾರಿಗೆ ಸಮರದಳದ ಹೊಣೆ: ಐಎಎಫ್ ಗ್ರೂಪ್‌ ಕ್ಯಾಪ್ಟನ್‌ ಶಲೀಝಾ ಧಮಿ ಸಾಧನೆ

ಹೊಸದಿಲ್ಲಿ: ಭಾರತೀಯ ವಾಯುಪಡೆ ಯಲ್ಲಿ ಮೊದಲ ಬಾರಿಗೆ ಮಹಿಳಾ ಅಧಿಕಾರಿ ಯೊಬ್ಬರಿಗೆ ಮುಂಚೂಣಿ ಯುದ್ಧ ಘಟಕದ ಹೊಣೆಯನ್ನು ವಹಿಸಲಾಗಿದೆ.

ಹೆಲಿಕಾಪ್ಟರ್‌ ಪೈಲಟ್‌ ಆಗಿರುವ ಗ್ರೂಪ್‌ ಕ್ಯಾಪ್ಟನ್‌ ಶಲೀಝಾ ಧಮಿ ಅವರು ಪಶ್ಚಿಮ ವಲಯದ ಮಿಸೈಲ್‌ ಸ್ಕ್ವಾಡ್ರನ್‌ನ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ವಾಯುಪಡೆಯಲ್ಲಿ “ಗ್ರೂಪ್‌ ಕ್ಯಾಪ್ಟನ್‌’ ಎನ್ನು ವುದು ಭೂಸೇನೆಯಲ್ಲಿ “ಕರ್ನಲ್‌’ಗೆ ಸಮಾನವಾದ ಹುದ್ದೆಯಾಗಿದೆ.

ಮಂಗಳವಾರ ಭಾರತೀಯ ವಾಯುಪಡೆ ಈ ಘೋಷಣೆಯನ್ನು ಮಾಡಿದೆ. ದೇಶದ ಸಶಸ್ತ್ರ ಪಡೆಗಳು ಪುರುಷರಿಗೆ ಸಮಾನ ವಾಗಿ ಮುಂಚೂಣಿ ಪಡೆಗಳಲ್ಲಿ ಮಹಿಳೆಯರಿಗೂ ಅವಕಾಶಗಳನ್ನು ಕಲ್ಪಿಸುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

2003ರಲ್ಲಿ ವಾಯುಪಡೆಗೆ ಸೇರ್ಪಡೆಗೊಂಡ ಶಲೀಝಾ ಧಮಿ ಅವರು ಈವರೆಗೆ 2,800ಕ್ಕೂ ಹೆಚ್ಚು ಗಂಟೆಗಳ ವಿಮಾನ ಹಾರಾಟದ ಅನುಭವ ಹೊಂದಿದ್ದಾರೆ. ಅವರು ವಾಯುಪಡೆಯ ಮೊದಲ ಫ್ಲೈಯಿಂಗ್‌ ಇನ್‌ಸ್ಟ್ರಕ್ಟರ್‌ ಹಾಗೂ ಪಶ್ಚಿಮ ವಲಯದ ಹೆಲಿಕಾಪ್ಟರ್‌ ಘಟಕದ ಫ್ಲೈಟ್‌ ಕಮಾಂಡರ್‌ ಕೂಡ ಹೌದು.

“ಪ್ರಥಮ’ಗಳ ರಾಣಿ ಧಮಿ
ಪಂಜಾಬ್‌ನ ಲುಧಿಯಾನಾದಲ್ಲಿ ಜನಿಸಿದ ಶಲೀಝಾ ಧಮಿ 2003ರಲ್ಲಿ ಮೊದಲ ಬಾರಿಗೆ ಏಕಾಂಗಿಯಾಗಿ ಎಚ್‌ಎಎಲ್‌ ನಿರ್ಮಿತ ಎಚ್‌ಪಿಟಿ-32 ದೀಪಕ್‌ ವಿಮಾನವನ್ನು ಯಶಸ್ವಿಯಾಗಿ ಹಾರಾಟ ನಡೆಸಿದರು. ಬಳಿಕ ವಾಯುಪಡೆಯ ಫ್ಲೈಯಿಂಗ್‌ ಆಫೀಸರ್‌ ಆಗಿ ನೇಮಕಗೊಂಡರು. 2005ರಲ್ಲಿ ಫ್ಲೈಟ್‌ ಲೆಫ್ಟಿನೆಂಟ್‌ ಆಗಿ ಭಡ್ತಿ ಪಡೆದು, 2009ರಲ್ಲಿ ಸ್ಕ್ವಾಡ್ರನ್‌ ಲೀಡರ್‌ ಆದರು. 2019ರಲ್ಲಿ ಫ್ಲೈಯಿಂಗ್‌ ಘಟಕವೊಂದರ ಫ್ಲೈಟ್‌ ಕಮಾಂಡರ್‌ ಹುದ್ದೆಗೆ ಭಡ್ತಿ ಪಡೆದ ಮೊದಲ ಮಹಿಳಾ ಐಎಎಫ್ ಅಧಿಕಾರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆ ತಮ್ಮ 15 ವರ್ಷಗಳ ಅನುಭವದಲ್ಲಿ ಹಲವು ಪ್ರಥಮಗಳ ಗರಿಗಳು ಧಮಿ ಅವರ ಮುಡಿಗೇರಿವೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.