ನಾಳೆ ಜಿಸ್ಯಾಟ್31 ನಭಕ್ಕೆ
Team Udayavani, Feb 5, 2019, 12:30 AM IST
ಹೊಸದಿಲ್ಲಿ: ಇಸ್ರೋ ತನ್ನ 40ನೇ ಸಂವಹನ ಉಪಗ್ರಹ ಜಿಸ್ಯಾಟ್ 31 ಅನ್ನು ಫ್ರೆಂಚ್ ಗಯಾನಾ ಉಡಾವಣಾ ನೆಲೆಯಿಂದ ಬುಧವಾರ ಉಡಾವಣೆ ಮಾಡಲಿದೆ. 15 ವರ್ಷಗಳ ಬಾಳಿಕೆ ಅವಧಿ ಹೊಂದಿರುವ ಈ ಉಪಗ್ರಹ, ಕೆಯು ಬ್ಯಾಂಡ್ ಟ್ರಾನ್ಸ್‌ಪಾಂಡರ್ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ. 2.535 ಕಿಲೋ ತೂಕ ಹೊಂದಿರುವ ಈ ಉಪಗ್ರಹವನ್ನು ಕೌರೌನಿಂದ ಎರಿಯಾನೆ 5 ಉಡಾವಣ ವಾಹನದ ಮೂಲಕ ಗಗನಕ್ಕೆ ಚಿಮ್ಮಿಸಲಾಗುತ್ತದೆ. ವಿಸ್ಯಾಟ್ ನೆಟ್‌ವರ್ಕ್‌ಗಳು, ಟೆಲಿವಿಷನ್ ಅಪ್‌ಲಿಂಕ್‌ಗಳು, ಡಿಜಿಟಲ್ ಸ್ಯಾಟಲೈಟ್ ಸುದ್ದಿ ಸಂಗ್ರಹ, ಡಿಟಿಎಚ್ ಟೆಲಿವಿಷನ್ ಸೇವೆ, ಸೆಲ್ಯುಲರ್ ನೆಟ್‌ವರ್ಕ್‌ಗೆ ಪೂರಕ ವ್ಯವಸ್ಥೆ ಮತ್ತು ಇತರ ಹಲವು ಸೌಲಭ್ಯಗಳಿಗೆ ಇದು ಅನುಕೂಲಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.