GST; 100 ವಸ್ತುಗಳ ತೆರಿಗೆ ಪರಿಷ್ಕರಣೆಗೆ ಮಂಡಳಿ ನಿರ್ಧಾರ?
Team Udayavani, Sep 28, 2024, 6:15 AM IST
ಕೋಲ್ಕತಾ: ಜನ ಸಾಮಾನ್ಯರ ಮೇಲೆ ಹೊರೆ ತಗ್ಗಿಸುವುದಕ್ಕಾಗಿ ಸುಮಾರು 100 ವಸ್ತುಗಳ ಮೇಲಿನ ತೆರಿಗೆ ಪರಿಷ್ಕರಣೆ ಮಾಡಲು ಜಿಎಸ್‌ಟಿ ಮಂಡಳಿ ನಿರ್ಧರಿಸಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಲ ವಿತ್ತ ಸಚಿವ ಚಂದ್ರಿಮಾ ಭಟ್ಟಾ ಚಾರ್ಯ ಹೇಳಿದ್ದಾರೆ. ಶೇ.12 ಮತ್ತು ಶೇ.5ರಷ್ಟು ತೆರಿಗೆ ಸಂಗ್ರಹ ಮಾಡಲಾಗುತ್ತಿರುವ ವಸ್ತುಗಳ ಮೇಲೆ ತೆರಿಗೆಯನ್ನು ಕಡಿಮೆ ಮಾಡುವ ಚಿಂತನೆ ಇದೆ. ಅಲ್ಲದೇ ಶೇ.12 ಮತ್ತು 18ರ ಸ್ಲಾéಬ್‌ಗಳನ್ನು ವಿಲೀನ ಮಾಡಲು ನಿರ್ಧರಿಸಲಾಗಿದೆ ಎಂದರು. ಆಹಾರ ಪದಾರ್ಥಗಳ ತೆರಿಗೆ ಇಳಿಕೆಯಾಗಲಿದ್ದು, ಸೌಂದರ್ಯ ವರ್ಧಕಗಳ ಮೇಲಿನ ತೆರಿಗೆ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.