ಜಿ.ಎಸ್.ಟಿ. ಸಂಗ್ರಹ ಒಂದು ಲಕ್ಷ ಕೋಟಿ ರೂ.ಗಳಿಗೇರಿಕೆ
Team Udayavani, Aug 1, 2019, 11:15 PM IST
ಹೊಸದಿಲ್ಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹಣೆ ಮೊತ್ತ 1.2 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇದರಿಂದ ಕೇಂದ್ರ ಸರಕಾರ ಗೆಲುವಿನ ನಗೆ ಬೀರಿದೆ. ಜುಲೈ ತಿಂಗಳ ಲೆಕ್ಕಾಚಾರದ ಪ್ರಕಾರ, ಜಿ.ಎಸ್.ಟಿ. ಸಂಗ್ರಹಣೆಯಲ್ಲಿ ಶೇ.5.8ರಷ್ಟು ಏರಿಕೆಯಾಗಿದ್ದು, ಇದು ಕಳೆದ ವರ್ಷದ ಸಂಗ್ರಹಣೆಗಿಂತ ಹೆಚ್ಚಾಗಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಜಿಎಸ್ಟಿ ಸಂಗ್ರಹಣೆ ಮೊತ್ತ 96,483 ಕೋಟಿ ರೂ. ಆಗಿತ್ತು. ಆದರೆ ಜೂನ್ ನಲ್ಲಿ 1 ಲಕ್ಷ ಕೋಟಿ ರೂ. ಗಡುವು ಮುಟ್ಟಲು ಜಿ.ಎಸ್.ಟಿ. ವಿಫಲವಾಗಿತ್ತು. ಆ ತಿಂಗಳು ಸಂಗ್ರಹಣೆ ಒಟ್ಟು 99,939 ಕೋಟಿ ರೂ.ಗಳಷ್ಟೇ ಆಗಿತ್ತು. ಇನ್ನು ಜುಲೈನಲ್ಲಿ ಕೇಂದ್ರೀಯ ಜಿ.ಎಸ್.ಟಿ. ಸಂಗ್ರಹಣೆ 17,912 ಕೋಟಿ ರೂ. ಆಗಿದ್ದರೆ, ರಾಜ್ಯ ಜಿಎಸ್ಟಿ 25,008 ರೂ. ಆಗಿದೆ. ಏಕೀಕೃತ ಜಿಎಸ್ಟಿ ಸಂಗ್ರಹಣೆ ಪ್ರಮಾಣ 50, 612 ಕೋಟಿ ರೂ. ಆಗಿದೆ. ಇದರಲ್ಲಿ 24, 246 ಕೋಟಿ ರೂ. ಆಮದು ಮೇಲಿನ ಜಿ.ಎಸ್.ಟಿ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.