ಫೆಬ್ರವರಿಯಲ್ಲೂ ಜಿಎಸ್‌ಟಿ ಸಂಗ್ರಹ ಇಳಿಕೆ
Team Udayavani, Mar 28, 2018, 9:15 AM IST
ನವದೆಹಲಿ: ಜನವರಿ ಬಳಿಕ ಫೆಬ್ರವರಿ ತಿಂಗಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದಲ್ಲೂ ಇಳಿಕೆಯಾಗಿದ್ದು, ಕೇವಲ ಶೇ.69ರಷ್ಟು ಮಂದಿಯಷ್ಟೇ ರಿಟರ್ನ್ಸ್ ಸಲ್ಲಿಸಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಒಟ್ಟಾರೆ 85,174 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು, ಜನವರಿಯಲ್ಲಿ ಇದು 86,318 ಕೋಟಿ ರೂ., ಡಿಸೆಂಬರ್ ಮತ್ತು ನವೆಂಬರ್‌ನಲ್ಲಿ ಕ್ರಮವಾಗಿ 88,929 ಕೋಟಿ ರೂ. ಹಾಗೂ 83,716 ಕೋಟಿ ರೂ. ಆಗಿತ್ತು ಎಂದು ಕೇಂದ್ರ ವಿತ್ತ ಸಚಿವಾಲಯ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
MUST WATCH
ಹೊಸ ಸೇರ್ಪಡೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.