ಜಿಎಸ್‌ಟಿ ಸಂಗ್ರಹದಲ್ಲಿ ಈ ಬಾರಿ ಹೆಚ್ಚಳ
Team Udayavani, Jan 26, 2018, 10:40 AM IST
ಹೊಸದಿಲ್ಲಿ: ಕಳೆದ 2 ತಿಂಗಳ ಅವಧಿಯಲ್ಲಿ ಇಳಿಮುಖವಾಗಿದ್ದ ಜಿಎಸ್‌ಟಿ ಸಂಗ್ರಹ ಏರಿಕೆಯ ಹಾದಿಯಲ್ಲಿದೆ. 2017ರ ಡಿಸೆಂಬರ್‌ಗೆ ಕೊನೆಗೊಂಡ ಅವಧಿಗೆ 86,703 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವಾಲಯ 2017ರ ಡಿಸೆಂಬರ್ ಮತ್ತು ಜನವರಿ 24ರ ವರೆಗಿನ ಅವಧಿಗೆ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.