ಇಂದು ಜಿಎಸ್ಟಿ ಮಂಡಳಿ 19ನೇ ಸಭೆ
Team Udayavani, Jul 17, 2017, 3:40 AM IST
ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಬಂದು ಎರಡು ವಾರ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಎಸ್ಟಿ ಮಂಡಳಿ ಸಭೆ ಸೇರಲಿದೆ. ಏಕರೂಪದ ತೆರಿಗೆ ಜಾರಿಯ ಬಳಿಕದ ಆಗುಹೋಗುಗಳ ಕುರಿತು ಸೋಮವಾರ ನಡೆಯುವ ಸಭೆಯಲ್ಲಿ ಚರ್ಚಿಸಲಾಗುತ್ತದೆ. ವ್ಯಾಪಾರಸ್ಥರು ಮತ್ತು ಗ್ರಾಹಕರ ಪ್ರತಿಕ್ರಿಯೆಯೇನು, ಅವರಿಗೆ ಆಗುತ್ತಿರುವ ಲಾಭ, ನಷ್ಟಗಳೇನು ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ. ವಿತ್ತ ಸಚಿವ ಜೇಟ್ಲಿ ಅಧ್ಯಕ್ಷತೆಯಲ್ಲಿ 19ನೇ ಸಭೆ ನಡೆಯಲಿದ್ದು, ರಾಜ್ಯಗಳ ಪ್ರತಿನಿಧಿಗಳ ಜತೆ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.