GSTಯಿಂದ ಐಟಿ ಜಾಲಕ್ಕೆ 18 ಲಕ್ಷ ಹೊಸಬರ ಸೇರ್ಪಡೆ: UNಗೆ ಭಾರತ
Team Udayavani, Apr 27, 2018, 3:40 PM IST
ವಿಶ್ವಸಂಸ್ಥೆ : ನೋಟು ಅಪನಗದೀಕರಣ ಮತ್ತು ಸರಕು ಸೇವಾ ತೆರಿಗೆ ಅನುಷ್ಠಾನದಿಂದಾಗಿ ದೇಶದಲ್ಲಿನ ಆದಾಯ ತೆರಿಗೆ ಜಾಲಕ್ಕೆ ಹೊಸದಾಗಿ 18 ಲಕ್ಷ ಮಂದಿ ಸೇರಿದ್ದಾರೆ ಎಂದು ಭಾರತ, ವಿಶ್ವಸಂಸ್ಥೆಗೆ ತಿಳಿಸಿದೆ.
ವಿದೇಶ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಎ ಗೀತೇಶ್ ಶರ್ಮಾ ಅವರು ಇಸಿಓಎಸ್ಓಸಿ ವೇದಿಕೆಯಲ್ಲಿ ಮಾತನಾಡುತ್ತಾ ಭಾರತ ಪ್ರಕೃತ ಒಂದರ ಬಳಿಕ ಒಂದರಂತೆ ಸುಧಾರಣೆಗಳನ್ನು ಜಾರಿಗೆ ತರುತ್ತಲೇ ಇದೆ ಎಂದು ಹೇಳಿದರು.
ನಗದು ವ್ಯವಹಾರಗಳ ಬದಲು ಡಿಜಿಟಲ್ ವ್ಯವಹಾರಕ್ಕೆ ಅತ್ಯಧಿಕ ಮಹತ್ವಕೊಟ್ಟು ಜನರಲ್ಲಿ ಆ ಪ್ರವೃತ್ತಿಯನ್ನು ಪ್ರೋತ್ಸಾಹಿಸುತ್ತಿರುವಂತೆಯೇ ಭಾರತ, ಕ್ರಾಂತಿಕಾರ ಜಿಎಸ್ಟಿಯನ್ನು ಜಾರಿಗೆ ತಂದಿದೆ. ಪರೋಕ್ಷ ತೆರಿಗೆ ಪಾವತಿದಾರರ ಸಂಖ್ಯೆ ಶೇ.50ರಷ್ಟು ಏರಿದೆ ಎಂದು ಶರ್ಮಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.