ಜಿಎಸ್ಟಿ ಮಹತ್ವದ ತೆರಿಗೆ ಪದ್ಧತಿ: ದೇಶಪಾಂಡೆ
Team Udayavani, Oct 30, 2017, 11:41 AM IST
ಹೈದರಾಬಾದ್: ಜಿಎಸ್ಟಿ ಒಂದು ಮಹತ್ವದ ತೆರಿಗೆ ಪದ್ಧತಿಯಾ ಗಿದ್ದು ಸಂಪೂರ್ಣ ಯಶಸ್ಸು ಕಾಣಬೇಕಾದಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿ, ಸರಳಗೊಳಿಸಬೇಕು ಎಂದು ರಾಜ್ಯ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ಆಗ್ರಹಿಸಿದ್ದಾರೆ. “ಜಿಎಸ್ಟಿಯಿಂದ ಸರ್ಕಾರಕ್ಕೆ ಲಾಭವಾಗಿದ್ದರೂ, ಮಧ್ಯಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ತೊಂದರೆಗೊಳಗಾಗಿವೆ.
ಹಾಗಾಗಿ, ಮಾರ್ಪಾಟುಗಳನ್ನು ಮಾಡುವುದು ಅನಿವಾರ್ಯ ವಾಗಿದೆ” ಎಂದು ಆಗ್ರಹಿಸಿದ್ದಾರೆ. “ಒಂದು ರಾಷ್ಟ್ರ, ಒಂದು ತೆರಿಗೆ ಪರಿಕಲ್ಪನೆಯ ಜಿಎಸ್ಟಿ ಜಾರಿಗೊಳಿಸಲು ಹಿಂದಿದ್ದ ಯುಪಿಎ ಸರ್ಕಾರ ಯತ್ನಿಸಿ ದ್ದಾಗ, ಬಿಜೆಪಿಯೇ ವಿರೋಧಿಸಿತ್ತು. ಇದೀಗ ಬಿಜೆಪಿಯೇ ಜಾರಿಗೊಳಿಸಿದೆ” ಎಂದು ದೇಶಪಾಂಡೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.