1 ಲಕ್ಷ ಕೋಟಿ ಮೀರಿದ ಜಿಎಸ್‌ಟಿ
Team Udayavani, Jan 2, 2020, 12:50 AM IST
ಹೊಸದಿಲ್ಲಿ: ಕಳೆದ ತಿಂಗಳು ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) 1,03,184 ಕೋಟಿ ರೂ.ನಷ್ಟು ಹಣ ಸಂಗ್ರಹವಾಗಿದೆ. 2019ರ ನವೆಂಬರ್‌ನಲ್ಲಿ 1,03,492 ಕೋಟಿ ರೂ. ಸಂಗ್ರಹವಾಗಿತ್ತು. ಆ ಮೊತ್ತಕ್ಕೆ ಹೋಲಿಸಿದರೆ, 308 ಕೋಟಿ ರೂ. ಕೊರತೆಯಾಗಿದ್ದರೂ ಸತತ ಎರಡು ಬಾರಿ 1 ಲಕ್ಷ ಕೋಟಿ ರೂ. ಮೀರಿದ ಜಿಎಸ್‌ಟಿ ಸಂಗ್ರಹವಾಗಿರುವುದು ತೃಪ್ತಿಕರವಾಗಿದೆ.
2019ರ ಜುಲೈನಲ್ಲಿ 1.02 ಲಕ್ಷ ಕೋಟಿ ರೂ. ದಾಟಿದ್ದು ಬಿಟ್ಟರೆ ಅನಂತರ ನವೆಂಬರ್‌ವರೆಗೆ ಆ ಸಾಧನೆ ಆಗಿರಲಿಲ್ಲ. ಈಗ ಸತತವಾಗಿ ಎರಡು ಬಾರಿ 1 ಲಕ್ಷ ರೂ. ಗಡಿ ಮೀರಿದ ತೆರಿಗೆ ಸಂಗ್ರಹವಾಗಿರುವುದು ದೇಶೀಯ ಮಾರುಕಟ್ಟೆಯಲ್ಲಿ ಲವಲವಿಕೆ ಬಂದಿ ರುವುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ವಿತ್ತ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.