4 GST ಪೂರಕ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಅಂಕಿತ; ಜು.1ಕ್ಕೆ ಜಾರಿ
Team Udayavani, Apr 13, 2017, 3:16 PM IST
ನವದೆಹಲಿ: ದೇಶವನ್ನು ಏಕರೂಪದ ಮಾರುಕಟ್ಟೆಯನ್ನಾಗಿಸುವ, ಸ್ವತಂತ್ರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಎಸ್ ಟಿ)ಗೆ ಸಂಬಂಧಿಸಿದ 4 ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗುರುವಾರ ಅಂಕಿತ ಹಾಕಿದ್ದಾರೆ.
ಜುಲೈ 1ರಿಂದ ನೂತನ ಪರೋಕ್ಷ ತೆರಿಗೆ ಪದ್ಧತಿಯನ್ನು ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜಿಎಸ್ ಟಿ ಮಸೂದೆಗಳಿಗೆ ರಾಷ್ಟ್ರಪತಿ ಮುಖರ್ಜಿ ಅವರು ಅಂಕಿತ ಹಾಕಿರುವುದು ಮಹತ್ವದ್ದಾಗಿದೆ.
ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ(ಸಿಜಿಎಸ್ ಟಿ), ಸಮಗ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ(ಐಜಿಎಸ್ ಟಿ), ರಾಜ್ಯ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ), ಕೇಂದ್ರಾಡಳಿತ ಪ್ರದೇಶ ಸರಕು ಮತ್ತು ಸೇವಾ ತೆರಿಗೆ ಮಸೂದೆ(ಯುಟಿಜಿಎಸ್ ಟಿ)ಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನುಮೋದನೆ ನೀಡಿದ್ದಾರೆ.
ಏಪ್ರಿಲ್ 6ರಂದು ಲೋಕಸಭೆಯಲ್ಲಿ ಈ ಮಸೂದೆಗಳು ಅಂಗೀಕಾರಗೊಂಡಿದ್ದವು. ರಾಷ್ಟ್ರಪತಿ ಅಂಕಿತದ ಬಳಿಕ ಇದೀಗ ಎಲ್ಲಾ ರಾಜ್ಯಗಳು ಪರೋಕ್ಷ ತೆರಿಗೆ ಜಾರಿಗೊಳಿಸಲು ನಿಟ್ಟಿನಲ್ಲಿ ರಾಜ್ಯ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಸೂದೆಯನ್ನು ವಿಧಾನಮಂಡಲದಲ್ಲಿ ಅಂಗೀಕರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.