Cancer ಔಷಧದ ಮೇಲಿನ ಜಿಎಸ್‌ಟಿ ಶೇ.5ಕ್ಕೆ ಇಳಿಕೆ : ನಿರ್ಧಾರಗಳೇನು?
Team Udayavani, Sep 10, 2024, 6:45 AM IST
ಹೊಸದಿಲ್ಲಿ: ಕ್ಯಾನ್ಸರ್ ಔಷಧದ ಮೇಲಿನ ತೆರಿಗೆಯನ್ನು ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ. ಅಲ್ಲದೆ ನಮ್‌ಕೀನ್ (ಕುರುಕುಲು ತಿಂಡಿ) ಮೇಲಿನ ತೆರಿಗೆಯನ್ನು ಕಡಿತ ಮಾಡಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ 54ನೇ ಜಿಎಸ್‌ಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕ್ಯಾನ್ಸರ್ ರೋಗಿಗಳ ವೆಚ್ಚವನ್ನು ಕಡಿತ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿರ್ಮಲಾ ಹೇಳಿದ್ದಾರೆ.
ಇದಲ್ಲದೆ, ಆನ್‌ಲೈನ್ ಜೂಜಿನ ಮೇಲಿನ ಜಿಎಸ್‌ಟಿಯಿಂದ ಲಾಭವನ್ನು ಸಭೆಗೆ ತಿಳಿಸಲಾಯಿತು. ವೈದ್ಯಕೀಯ ವಿಮೆಯ ಮೇಲಿನ ತೆರಿಗೆ ತೆಗೆಯುವ ನಿರ್ಧಾರವನ್ನು ನವೆಂಬರ್‌ನಲ್ಲಿ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸಮಿತಿಯನ್ನು ರಚನೆ ಮಾಡಲಾಗಿದೆ.
ನಿರ್ಧಾರಗಳೇನು ?
ವೈದ್ಯಕೀಯ ವಿಮೆ ತೆರಿಗೆ ಮುಕ್ತ: ನವೆಂಬರ್‌ನಲ್ಲಿ ನಿರ್ಧಾರ
ವಿದೇಶಿ ವಿಮಾನ ಸೇವೆಗಳು ತೆರಿಗೆ ಮುಕ್ತ
ಸರಕಾರ ಸ್ಥಾಪಿತ ವಿವಿಗಳಿಗೆ ತೆರಿಗೆ ವಿನಾಯ್ತಿ
ಸೆಸ್‌ಗೆ ಸಂಬಂಧಿಸಿದಂತೆ ಸಚಿವರ ಸಮಿತಿ ರಚನೆ
ಕಾರ್ ಸೀಟ್‌ಗಳ ಮೇಲಿನ ಜಿಎಸ್‌ಟಿ 28% ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.