ಜಿಎಸ್ಟಿ ಲಾಭ ಜನರಿಗೆ ತಲುಪಲು ಪ್ರಾಧಿಕಾರ
Team Udayavani, Nov 17, 2017, 6:25 AM IST
ನವದೆಹಲಿ: ಜಿಎಸ್ಟಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ವಸ್ತುಗಳ ಬೆಲೆ ಇಳಿಕೆ ಮಾಡಿದ್ದರೂ, ಅದರ ಲಾಭ ಸಿಗುತ್ತಿಲ್ಲವೇ? ಹಾಗಿದ್ದರೆ ದೇಶವಾಸಿಗಳ ನೆರವಿಗೆ ಸರ್ಕಾರ ಧಾವಿಸಿದೆ.
ರಾಷ್ಟ್ರೀಯ ಲಾಭಕೋರತನ ತಡೆ ಪ್ರಾಧಿಕಾರ (ಎನ್ಎಪಿಎ)ರಚನೆಗೆ ಸಂಪುಟ ಒಪ್ಪಿಗೆ ನೀಡಿದೆ. ಇತ್ತೀಚೆಗೆ ಘೋಷಣೆ ಮಾಡಿದ ತೆರಿಗೆ ಸೌಲಭ್ಯ ಸಿಗುತ್ತಿಲ್ಲವೆಂದು ಗ್ರಾಹಕರು ಭಾವಿಸಿದರೆ ಪ್ರಾಧಿಕಾರಕ್ಕೆ ದೂರು ನೀಡಲು ಅವಕಾಶ ಕಲ್ಪಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಮಾಹಿತಿ ನೀಡಿದ್ದಾರೆ. ಕೇಂದ್ರ ಸಂಪುಟ ಕಾರ್ಯದರ್ಶಿ ಮುಖ್ಯಸ್ಥರಾಗಿರುವ ಈ ಸಮಿತಿಯಲ್ಲಿ ಐವರು ಸದಸ್ಯರಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.