ಜಿಎಸ್‌ಟಿ ದರ ಇನ್ನೂ ಇಳಿಕೆ ಸಂಭವ
Team Udayavani, Jan 28, 2018, 11:41 AM IST
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅತ್ಯಂತ ಕಡಿಮೆ ಅವಧಿಯಲ್ಲಿ ಸುಸ್ಥಿರಗೊಂಡಿದ್ದು, ಶೀಘ್ರದಲ್ಲೇ ಇನ್ನಷ್ಟು ವಸ್ತುಗಳನ್ನು ಇದರ ಅಡಿಯಲ್ಲಿ ತರಲಾಗುತ್ತದೆ ಮತ್ತು ದರಗಳನ್ನೂ ಕಡಿತಗೊಳಿಸಲಾಗುತ್ತದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬಜೆಟ್ ಅಧಿವೇಶನ: ಇಂದು ಸರ್ವಪಕ್ಷಸಭೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಭಾನುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಅಧಿವೇಶನದಲ್ಲಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸುವ ಸಾಧ್ಯತೆಗಳಿರುವ ಕಾರಣ ಸುಗಮ ಕಲಾಪಕ್ಕೆ ಮನವಿ ಮಾಡಲು ಈ ಸಭೆ ಕರೆಯಲಾಗಿದೆ. 29ರಿಂದ ಫೆ.9 ವರೆಗೆ ಮೊದಲ ಭಾಗದ ಅಧಿವೇಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.