ಜಿಎಸ್ಟಿ ರಿಟರ್ನ್ಸ್: ಆ. 25ರ ವರೆಗೆ ಅವಕಾಶ
Team Udayavani, Aug 20, 2017, 8:00 AM IST
ಹೊಸದಿಲ್ಲಿ: ನೂತನ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಕಾಯ್ದೆ ಯಡಿ, ಜಿಎಸ್ಟಿ ರಿಟರ್ನ್ಸ್ ಸಲ್ಲಿಕೆ ಮತ್ತು ತೆರಿಗೆ ಸಲ್ಲಿಕೆಯ ದಿನಾಂಕವನ್ನು ಆ. 25ರ ವರೆಗೆ ವಿಸ್ತರಿಸಲಾಗಿದೆ.
ವೆಬ್ಸೈಟ್ ವ್ಯತ್ಯಯ ಹಿನ್ನೆಲೆ ಯಲ್ಲಿ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
ಜಿಎಸ್ಟಿ ರಿಟರ್ನ್ಸ್ ಮತ್ತು ತೆರಿಗೆ ಸಲ್ಲಿಕೆಗೆ ಆ. 20 ಕೊನೆ ದಿನವಾಗಿತ್ತು. “ಜಿಎಸ್ಟಿ ವೆಬ್ಸೈಟ್ನ ತಾಂತ್ರಿಕ ತೊಂದರೆಗಳು ಮತ್ತು ನೆರೆ ಪೀಡಿತ ರಾಜ್ಯಗಳು ದಿನಾಂಕ ಮುಂದೂಡು ವಂತೆ ಮನವಿ ಮಾಡಿದ್ದರಿಂದ ಜಿಎಸ್ಟಿ ಸಮಿತಿ ಕೊನೆಯ ದಿನಾಂಕ ಮುಂದೂ ಡಿದೆ’ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.