ಜಿಎಸ್ಟಿ: ತೆರಿಗೆ ವಂಚಿಸಿದ್ರೆ ಜಾಮೀನುರಹಿತ ವಾರಂಟ್
Team Udayavani, Apr 3, 2017, 12:31 PM IST
ಹೊಸದಿಲ್ಲಿ: 5 ಕೋಟಿ ರೂ.ಗಿಂತಲೂ ಅಧಿಕ ಮೊತ್ತದ ತೆರಿಗೆ ವಂಚನೆಯನ್ನು ಜಿಎಸ್ಟಿ ನೀತಿ ಅಡಿಯಲ್ಲಿ ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲಿದ್ದು, ತೆರಿಗೆ ವಂಚಕರನ್ನು ಪೊಲೀಸರು ವಾರಂಟ್ ಇಲ್ಲದೆ ಬಂಧಿಸಬಹುದಾಗಿದೆ. ತೆರಿಗೆ ವ್ಯಾಪ್ತಿಗೆ ಬರುವ ಸರಕು ಮತ್ತು ಸೇವೆಗಳಿಗೆ ಸಂಬಂಧಿಸಿ ತೆರಿಗೆ ವಂಚಿಸಿದ್ದರೆ ಅಥವಾ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಮೊತ್ತವನ್ನು ತಪ್ಪಾಗಿ ನೀಡಿದಲ್ಲಿ ಇಲ್ಲವೇ ಅಕ್ರಮವಾಗಿ ಪಡೆದ ಮರುಪಾವತಿ (ರಿಫಂಡ್) ಮೊತ್ತ 5 ಕೋಟಿ ರೂ.ಗಿಂತಲೂ ಹೆಚ್ಚಾಗಿರುವ ಪ್ರಕರಣಗಳನ್ನು ಜಾಮೀನುರಹಿತ ಅಪರಾಧ ಎಂದು ಪರಿಗಣಿಸಲು ಕೇಂದ್ರ ಜಿಎಸ್ಟಿ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಈ ನಡುವೆ, ಮುಂದಿನ ಹಣಕಾಸು ವರ್ಷದಿಂದ ಶಿಕ್ಷಣ, ಆರೋಗ್ಯ ಹಾಗೂ ತೀರ್ಥಯಾತ್ರೆಗಳನ್ನು ಹೊಸ ವ್ಯವಸ್ಥೆಗೆ ಸೇರ್ಪಡೆ ಮಾಡಲಾಗುತ್ತದೆ. ಈ ಬಗ್ಗೆ ಕೇಂದ್ರ ಕಂದಾಯ ಕಾರ್ಯದರ್ಶಿ ಹಸ್ಮುಖ್ ಅಧಿಯಾ ತಿಳಿಸಿದ್ದಾರೆ. ತೆರಿಗೆ ದರ ನಿರ್ಧರಿಸುವ ಸಂಬಂಧ ವಿತ್ತ ಸಚಿವ ಜೇಟ್ಲಿ ನೇತೃತ್ವದ ಸಮಿತಿ ಮೇ 18, 19ರಂದು ಶ್ರೀನಗರದಲ್ಲಿ ಸಭೆ ಸೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.