ಜಿಎಸ್ಟಿಎನ್ ಪೂರ್ಣ ಮಾಲೀಕತ್ವಕ್ಕೆ ಚಿಂತನೆ
Team Udayavani, Apr 12, 2018, 7:00 AM IST
ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಅಡಿಯಲ್ಲಿ ಸುಲಭವಾಗಿ ತೆರಿಗೆ ಸಲ್ಲಿಸಲು ಹಾಗೂ ಆ ಕುರಿತಂತೆ ಮಾರ್ಗದರ್ಶನ ಮಾಡಲು ಕೇಂದ್ರ ಸರಕಾರ, ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ರೂಪಿಸಿದ್ದ ಜಿಎಸ್ಟಿ ನೆಟ್ವರ್ಕ್ ಎಂಬ ಸ್ವಯಂಸೇವಾ ಸಂಸ್ಥೆಯನ್ನು ಸಂಪೂರ್ಣ ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಚಿಂತನೆ ನಡೆಸಿದೆ. ಸಂಸ್ಥೆಯಲ್ಲಿ ಖಾಸಗಿ ಕಂಪೆನಿಗಳು ಹೊಂದಿರುವ ಶೇ. 51ರಷ್ಟು ಷೇರುಗಳನ್ನು ಕೊಳ್ಳುವ ಮೂಲಕ ಸಂಸ್ಥೆಯ ಆಡಳಿತವನ್ನು ತನ್ನ ವಶಕ್ಕೆ ಪಡೆಯಲು ಸರಕಾರ ಆಲೋಚಿಸಿದೆ. ಪ್ರಸ್ತುತ, ಕೇಂದ್ರ ಸರಕಾರವು, ಈ ಸಂಸ್ಥೆಯಲ್ಲಿ ಶೇ.24.5ರಷ್ಟು ಷೇರು ಹೊಂದಿದ್ದರೆ, ರಾಜ್ಯ ಸರಕಾರಗಳು ಮತ್ತು ವಿಶೇಷ ಅಧಿಕಾರವುಳ್ಳ ಸಮಿತಿಯ ಪಾಲು ಶೇ. 24.5, ಎಚ್ಡಿಎಫ್ಸಿ ಲಿ. ಶೇ. 10, ಎಚ್ಡಿಎಫ್ಸಿ ಬ್ಯಾಂಕ್ ಶೇ. 10, ಐಸಿಐಸಿಐ ಬ್ಯಾಂಕ್ ಶೇ. 10, ಎನ್ಎಸ್ಇ
ಸ್ಟ್ರಾಟೆಜಿಕ್ ಇನ್ವೆಸ್ಟ್ಮೆಂಟ್ ಕಾರ್ಪೊರೇಷನ್ ಶೇ.10, ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಶೇ.11 ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.