ಗೋರ್ಖಾಲ್ಯಾಂಡ್ ಚಳವಳಿ 29ನೇ ದಿನ: ಜಿಟಿಎ,ರೈಲ್ವೇ ಸ್ಟೇಶನ್ಗೆ ಬೆಂಕಿ
Team Udayavani, Jul 13, 2017, 3:40 PM IST
ಡಾರ್ಜಿಲಿಂಗ್ : ಪ್ರತ್ಯೇಕ ಗೋರ್ಖಾಲ್ಯಾಂಡ್ ರಾಜ್ಯ ರಚನೆಯನ್ನು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಬಂದ್ ಚಳವಳಿಯು ಇಂದು 29ನೇ ದಿನ ಪ್ರವೇಶಿಸಿದೆ. ಆಂದೋಲನಕಾರರು ಇಂದು ಡಾರ್ಜಿಲಿಂಗ್ನಲ್ಲಿನ ಜಿಟಿಎ ಕಾರ್ಯಾಲಯಕ್ಕೆ ಬೆಂಕಿ ಹಚ್ಚಿದ್ದಾರೆ; ಅನೇಕ ವಾಹನಗಳನ್ನು ಹಾನಿಗೊಳಿಸಿದ್ದಾರೆ.
ಡಾರ್ಜಿಲಿಂಗ್ನ ಮಾಲ್ ರಸ್ತೆಯಲ್ಲಿರುವ ಚೌರಾಷ್ಟ್ರಾದಲ್ಲಿನ ಪ್ರಯಾಣ ಮತ್ತು ಪ್ರವಾಸೋದ್ಯದ ಗೋರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತ ಕಚೇರಿಗೆ ಗೋರ್ಖಾಲ್ಯಾಂಡ್ ಪರ ಬೆಂಬಲಿಗರು ಇಂದು ಬೆಂಕಿ ಹಚ್ಚಿದರು.
ನಿನ್ನೆ ಗುರುವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಡಾರ್ಜಿಲಿಂಗ್ ಸ್ಟೇಶನ್ ಬಳಿ ನಿಲ್ಲಿಸಿಡಲಾಗಿದ್ದ ಹಲವಾರು ಸರಕಾರಿ ವಾಹನಗಳಿಗೆ ಹಾನಿ ಉಂಟುಮಾಡಿದರು.
ಕುರ್ಸಿಯಾಂಗ್ನ ಗಾಯ್ಬರಿ ಪ್ರದೇಶದಲ್ಲಿರುವ ರೈಲ್ವೇ ಸ್ಟೇಶನ್ಗೆ ಆಂದೋಲನಕಾರರು ಇಂದು ಬೆಳಗ್ಗೆ ಬೆಂಕಿ ಹಚ್ಚಿದರು. ತೀಸ್ತಾ ನದಿ ಸಮೀಪದ ಅರಣ್ಯ ಇಲಾಖೆಯ ಬಂಗ್ಲೆಗೂ ಅವರು ಬೆಂಕಿ ಹಚ್ಚಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.