ಚಿಕಿತ್ಸೆಗೆಂದು ಬಂದಿದ್ದ ಮಹಿಳೆಯನ್ನು ಆಸ್ಪತ್ರೆಯಿಂದ ಹೊರ ತಳ್ಳಿದ ಗಾರ್ಡ್; ವಿಡಿಯೋ ವೈರಲ್

ಮಹಿಳೆಯನ್ನು ಎಳೆದುಕೊಂಡು ಹೋಗಿ ಆಸ್ಪತ್ರೆಯ ಹೊರಗೆ ತಳ್ಳಿರುವ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.

Team Udayavani, Feb 20, 2021, 6:21 PM IST

Guard Caught Dragging Woman Out Of Madhya Pradesh Hospital In Photos

ಭೋಪಾಲ್: ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಮಹಿಳೆಯೊಬ್ಬಳನ್ನು ಸೆಕ್ಯೂರಿಟಿ ಗಾರ್ಡ್ ಸುಮಾರು 300 ಮೀಟರ್ ನಷ್ಟು ದೂರ ಎಳೆದುಕೊಂಡು ಹೋಗಿ ಆಸ್ಪತ್ರೆಯ ದ್ವಾರದಿಂದ ಹೊರಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ  ನಡೆದಿದೆ.

ಇಲ್ಲಿನ ಭೋಪಾಲ್ ನಿಂದ ಸುಮಾರು 320 k.m ದೂರದಲ್ಲಿರುವ ಖಾರ್ಗೋನ್ ಪ್ರದೇಶದಲ್ಲಿ ಈ ‍ಘಟನೆ ನಡೆದಿದ್ದು, ನೀಲಿ ಬಣ್ಣದ ಸಮವಸ್ತ್ರ ಧರಿಸಿರುವ ಆಸ್ಪತ್ರೆ ಸಿಬ್ಬಂದಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಆಸ್ಪತ್ರೆಯ ಹೊರಗೆ ತಳ್ಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಘಟನೆ ಬಳಿಕ ಆಸ್ಪತ್ರೆ ಆಡಳಿತ ಮಂಡಳಿ, ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿಸಿದ್ದು, ಈ ನಡುವೆಯೂ ಸಿಬ್ಬಂದಿ ಮೇಲಿರುವ ಆರೋಪವನ್ನು ಆಸ್ಪತ್ರೆ ಆಡಳಿತ ಮಂಡಳಿ ತಳ್ಳಿ ಹಾಕಿದೆ.

ಇದನ್ನೂ ಓದಿ:‘ಬಾಹುಬಲಿ’ ರೂಪದಲ್ಲಿ ಬಿ.ವೈ.ವಿಜಯೇಂದ್ರ: ಅಂಜನಾದ್ರಿ ಬೆಟ್ಟದಲ್ಲಿ ಕಲರ್ ಫುಲ್ ಬ್ಯಾನರ್ಸ್

ಮಹಿಳೆಯು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದು, ಆಕೆಯನ್ನು ಆಸ್ಪತ್ರೆಯ ಅಧಿಕಾರಿಗಳ ಒಪ್ಪಿಗೆ ಇಲ್ಲದೆ ಯಾರೋ ಅಪರಿಚಿತರು ಇಲ್ಲಿ ಬಿಟ್ಟು ಹೋಗಿದ್ದರು. ಈ ನಡುವೆ ಆಕೆ ಆಸ್ಪತ್ರೆಯ ಸಿಬ್ಬಂದಿಗಳ ಜೊತೆ ವ್ಯತಿರಿಕ್ತ ವರ್ತನೆಯನ್ನು ತೋರುತ್ತಿದ್ದಳು. ಹಾಗಾಗಿ ಅಧಿಕಾರಿಗಳು ಸೆಕ್ಯೂರಿಟಿ ಸಿಬ್ಬಂದಿಗೆ ಆಕೆಯನ್ನು ಬೇರೆಡೆಗೆ ಕಳಿಸುವಂತೆ ತಿಳಿಸಿದ್ದಾರೆ. ಹೀಗಾಗಿ ಸಿಬ್ಬಂದಿ ಆಕೆಯನ್ನು ಆಸ್ಪತ್ರೆ ಆವರಣದಿಂದ ಹೊರಗೆ ಕಳುಸಿದ್ದಾನೆಯೇ ಹೊರತು ಆಕೆಯನ್ನು ಎಳೆದು ಹಿಂಸೆ ನೀಡಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.