ಮಾಹಿತಿ ಹಕ್ಕು ಕಾಯ್ದೆ ದುರುಪಯೋಗ ತಡೆಗೆ ಸೂಕ್ತ ನಿಯಮ ರೂಪಿಸಲು ಸುಪ್ರೀಂ ಸೂಚನೆ
Team Udayavani, Dec 17, 2019, 7:49 AM IST
ಹೊಸದಿಲ್ಲಿ: ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ನಿಯಮಗಳನ್ನು ರೂಪಿಸಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.
ಮುಂದಿನ ಮೂರು ತಿಂಗಳ ಒಳಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿ ಮಾಹಿತಿ ಆಯೋಗಗಳಿಗೆ ಆಯುಕ್ತರನ್ನು ನೇಮಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಇದರ ಜತೆಗೆ ಸೂಕ್ತ ಅಭ್ಯರ್ಥಿಗಳ ಶೋಧನೆಗಾಗಿ ಇರುವ ಸಮಿತಿ ಸದಸ್ಯರ ವಿವರಗಳನ್ನೂ ಎರಡು ವಾರಗಳಲ್ಲಿ ವೆಬ್ ಸೈಟ್ನಲ್ಲಿ ಅಪ್ಲೋಡ್ ಮಾಡುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.