540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Team Udayavani, Jan 7, 2025, 10:14 AM IST

1

ಅಹಮದಾಬಾದ್: 18 ವರ್ಷದ ಯುವತಿಯೊಬ್ಬಳು ಕೊಳವೆಬಾವಿಗೆ ಬಿದ್ದಿರುವ ಘಟನೆ ಗುಜರಾತ್​ನ ಕಛ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವುದು ವರದಿಯಾಗಿದೆ.

ಭುಜ್ ತಾಲೂಕಿನ ಕಂಡೇರೈ ಗ್ರಾಮದಲ್ಲಿ ಸೋಮವಾರ (ಜ.6ರಂದು) ಮುಂಜಾನೆ 6:30ರ ಹೊತ್ತಿಗೆ ಈ ಘಟನೆ ನಡೆದಿದೆ.

ರಾಜಸ್ಥಾನದ ವಲಸೆ ಕಾರ್ಮಿಕನ ಕುಟುಂಬಕ್ಕೆ ಸೇರಿರುವ ಇಂದ್ರಾ ಮೀನಾ ಎಂಬ ಯುವತಿ 540 ಅಡಿ ಆಳದ ಕೊಳವೆಬಾವಿಯಲ್ಲಿ 490 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾಳೆ ಎಂದು ಭುಜ್ ಜಿಲ್ಲಾಧಿಕಾರಿ ಎಬಿ ಜಾದವ್ ತಿಳಿಸಿದ್ದಾರೆ.

ಯುವತಿ ಬೋರ್‌ವೆಲ್‌ಗೆ ಬಿದ್ದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದೆ. ಎನ್‌ಡಿಆರ್‌ಎಫ್ , ಬಿಎಸ್‌ಎಫ್ ಸೇರಿದಂತೆ ಹಲವು ರಕ್ಷಣಾ ತಂಡಗಳು ಯುವತಿಯ ರಕ್ಷಣೆಗೆ ಕಾರ್ಯಾಚರಣೆ ನಡೆಸುತ್ತಿದೆ. ಆಮ್ಲಜನಕ ಒದಗಿಸುತ್ತಿದ್ದು, ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಳೆ ಎಂದು ವರದಿಯಾಗಿದೆ.

ಇನ್ನೊಂದು ಯುವತಿ ಬೋರ್ ವೆಲ್‌ ಹೇಗೆ ಬಿದ್ದಿದ್ದಾಳೆ ಎನ್ನುವ ಬಗ್ಗೆಯೂ ಪ್ರಶ್ನೆ ಮೂಡಿದೆ.‌ ಇತ್ತೀಚೆಗೆ ಯುವತಿಗೆ ನಿಶ್ಚಿತಾರ್ಥ ನಡೆದಿದ್ದು, ಭಾನುವಾರ(ಜ.5ರಂದು) ರಾತ್ರಿ ಜೋಡಿಗಳ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆದಿತ್ತು ಎಂದು ಯುವತಿ ಜೊತೆ ಕೆಲಸ ಮಾಡುತ್ತಿದ್ದ ಫಾತಿಮಾಬಾಯಿ ತಿಳಿಸಿದ್ದಾರೆ. ಹೀಗಾಗಿ ಯುವತಿ ಬೆಳಗ್ಗೆ ಬೋರ್‌ವೆಲ್‌ಗೆ ಹಾರಿದ್ದಾಳೆ ಎಂಬ ಅನುಮಾನವೂ ಮೂಡಿದೆ ಎಂದು ವರದಿ ತಿಳಿಸಿದೆ.

ನನ್ನ ಸಹೋದರಿ ಮತ್ತು ಮಗಳು ಬೆಳಗ್ಗೆ ಬಹಿರ್ದೆಸೆಗೆ ಹೋಗಿದ್ದರು. ವಾಪಾಸ್‌ ಬರುವಾಗ ನನ್ನ ಮಗಳು ಮಾತ್ರ ಬಂದಿದ್ದಳು. ನನ್ನ ಸಹೋದರಿ ಬಂದಿರಲಿಲ್ಲ. ಹೀಗಾಗಿ ಹೊರಗೆ ಹೋಗಿ ನೋಡಿದಾಗ ನನ್ನ ಸಹೋದರಿ ಬೋರ್‌ವೆಲ್‌ ಒಳಗಿನಿಂದ ಸಹಾಯಕ್ಕಾಗಿ ಕಿರುಚುತ್ತಿದ್ದಳು ಎಂದು ಯುವತಿಯ ಸಹೋದರ ಲಾಲ್ ಸಿಂಗ್ ಹೇಳಿದ್ದಾರೆ.

ಇತ್ತೀಚೆಗೆ ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ಬೋರ್ ವೆಲ್ ಗೆ ಬಿದ್ದಿದ್ದ ಮೂರು ವರ್ಷದ ಬಾಲಕಿ ಚೇತನಾಳನ್ನು ಸತತ 10 ದಿನ ಕಾರ್ಯಾಚರಣೆ ನಡೆಸಿ ಹೊರ ತೆಗೆಯಲಾಗಿತ್ತು. ಆದರೆ ಜೀವಂತವಾಗಿ ಹೊರ ತೆಗೆಯಲು ಆಗಿರಲಿಲ್ಲ.

ಟಾಪ್ ನ್ಯೂಸ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

Why do most earthquakes occur in the Himalayan foothills?

Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?

“Bharatpol” for international police cooperation

Bharatpol: ಅಂತಾರಾಷ್ಟ್ರೀಯ ಪೊಲೀಸ್‌ ಸಹಕಾರಕ್ಕೆ “ಭಾರತ್‌ಪೋಲ್‌’

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.